ಜೈಪುರ:ಇಂದು ಬೆಳಗ್ಗೆ ನಡೆದ ಎರಡನೇ ಶಾಸಕಾಂಗ ಪಕ್ಷದ ಸಭೆಗೂ ಹಾಜರಾಗದ ಸಚಿನ್​ ಪೈಲಟ್​ ಅವರನ್ನು ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಹಾಗೂ ಡಿಸಿಎಂ ಸ್ಥಾನದಿಂದ ಕಾಂಗ್ರೆಸ್​ ಕೆಳಗಿಳಿಸಿದೆ.
ಕಾಂಗ್ರೆಸ್ ವರಿಷ್ಠರು ತಮ್ಮನ್ನು ಎರಡೂ ಹುದ್ದೆಗಳಿಂದ ತೆಗೆದುಹಾಕುತ್ತಿದ್ದಂತೆ ಟ್ವೀಟ್​ ಮಾಡಿರುವ ಸಚಿನ್​ ಪೈಲಟ್​ ಅವರು ಒಂದೇ ಸಾಲಿನಲ್ಲಿ ತಮ್ಮ ಮನಸಿನಲ್ಲಿರುವುದನ್ನು ಹೊರಹಾಕಿದ್ದಾರೆ.ಸತ್ಯಕ್ಕೆ ಭಂಗ ತರಬಹುದು, ಅದನ್ನು ಕದಡಬಹುದು ಆದರೆ ಎಂದಿಗೂ ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಚಿನ್​ ಪೈಲಟ್​ ಟ್ವೀಟ್​ ಮಾಡಿದ್ದಾರೆ.
ಸಚಿನ್​ ಪೈಲಟ್​ ಅವರಿಗೆ ಬೆಂಬಲ ನೀಡಿದ್ದ ಸಚಿವರಾದ ವಿಶ್ವೇಂದ್ರ ಸಿಂಗ್​ ಮತ್ತು ರಮೇಶ್​ ಮೀನಾ ಅವರನ್ನೂ ಹುದ್ದೆಯಿಂದ ಕೆಳಕ್ಕಿಳಿಸಿದ್ದಾಗಿ ಕಾಂಗ್ರೆಸ್​ ನಾಯಕ ರಣದೀಪ್​ ಸರ್ಜೇವಾಲಾ ತಿಳಿಸಿದ್ದಾರೆ. (ಏಜೆನ್ಸೀಸ್​)
ಮುಂದುವರಿದ ಸುದೀಪ್​ ಸಮಾಜಮುಖಿ ಕಾರ್ಯ: 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಕಿಚ್ಚ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
