ಕೊಯಮತ್ತೂರು:ಮಹಾಶಿವರಾತ್ರಿ ಪ್ರಯುಕ್ತ ದೇಶಾದ್ಯಂತ ಶಿವಾರಾಧನೆ ನಡೆಯುತ್ತಿದ್ದು, ಇಂದು ರಾತ್ರಿಯಿಡೀ ಜಾಗರಣೆಯೂ ನಡೆಯಲಿದೆ. ದೇಶದ ಪ್ರಮುಖ ಶಿವಾಲಯಗಳು ಮಾತ್ರವಲ್ಲದೆ, ಕೊಯಮತ್ತೂರಿನ ಆದಿಯೋಗಿ ಕ್ಷೇತ್ರವಾದ ಈಶ ಯೋಗ ಕೇಂದ್ರದಲ್ಲೂ ಸದ್ಗುರು ನೇತೃತ್ವದಲ್ಲಿ ಅದ್ಧೂರಿ ಶಿವರಾತ್ರಿ ಆಚರಣೆ ಆಯೋಜನೆಗೊಂಡಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿವರಾತ್ರಿ ಪ್ರಯುಕ್ತ ಕೊಯಮತ್ತೂರಿನ ಈಶ ಯೋಗ ಕೇಂದ್ರಕ್ಕೆ ಆಗಮಿಸಿದ್ದು, ಅವರನ್ನು ಸದ್ಗುರು ಅವರು ಹೃತ್ಪೂರ್ವಕವಾಗಿ ಸ್ವಾಗತಿಸಿದ್ದಾರೆ. ರಾತ್ರಿಯಿಡೀ ಜಾಗರಣೆ ಹಿನ್ನೆಲೆಯಲ್ಲಿ ಇಂದು ಇಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದರಲ್ಲೂ ರಾಷ್ಟ್ರಪತಿ ಪಾಲ್ಗೊಂಡು ವೀಕ್ಷಿಸಿದರು.

ಮತ್ತೆ ‘ಸೈಲೆಂಟ್’ ಸದ್ದು: ದೇವಾಲಯದಲ್ಲಿ ಭಕ್ತರಿಗೆ ಕೊಡುವ ಲಡ್ಡು ಪೊಟ್ಟಣಗಳ ಮೇಲೂ ರೌಡಿ ಸುನೀಲನ ಚಿತ್ರ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
