ನವದೆಹಲಿ:ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಅವರು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೆಟಿನಾ ಹಿಂಭಾಗದಲ್ಲಿ ಸೋಂಕು ಉಂಟಾಗಿದ್ದು, ಅದೇ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಹೇಳಲಾಗಿದೆ.
ಇದನ್ನೂ ಓದಿ:ಚಳಿಗಾಲದ ಈ ಚಳಿಯಲ್ಲಿ ಐಸ್​ನಲ್ಲಿ ಗಂಟೆಗಟ್ಟಲೆ ಕುಳಿತ ಭೂಪ! ಕಾರಣ ಕೇಳಿದರೆ ಶಹಬ್ಬಾಸ್​ ಎನ್ನುತ್ತೀರಿ!
ಪ್ರಜ್ಞಾ ಸಿಂಗ್ ಅವರು ಕೆಲ ತಿಂಗಳುಗಳಿಂದ ಏಮ್ಸ್​ ಆಸ್ಪತ್ರೆಯಲ್ಲಿ ರೆಟಿನಾ ಸಂಬಂಧಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಅದಕ್ಕೆಂದೇ ಏಮ್ಸ್​ಗೆ ತೆರಳಿದ್ದರು. ಆದರೆ ಆ ಸಮಯದಲ್ಲಿ ತಪಾಸಣೆ ನಡೆಸಿರುವ ವೈದ್ಯರು, ಪ್ರಜ್ಞಾ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದಾರೆ.
ಇದನ್ನೂ ಓದಿ:ರೈತರ ಹೋರಾಟಕ್ಕೆ ವಿದೇಶಗಳಿಂದ ಬರುತ್ತಿದೆ ಹಣ! ಫೋರೆಕ್ಸ್​ ಇಲಾಖೆಯಿಂದ ಬಂತು ನೋಟಿಸ್​!
ಪ್ರಜ್ಞಾ ಅವರ ಕರೊನಾ ಪರೀಕ್ಷೆ ಮಾಡಲಾಗಿದೆ. ವರದಿ ನೆಗೆಟಿವ್​ ಬಂದಿದೆ. ಆದರೆ ಅವರು ಸಂಪೂರ್ಣವಾಗಿ ಗುಣವಾಗುವವರೆಗೂ ಆಸ್ಪ್ರೆಯಲ್ಲೇ ಇರಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿರುವ ಕಾರಣದಿಂದಲೇ ಎನ್​ಐಎ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಸಂಸದೆ ತಿಳಿಸಿದ್ದಾರೆ. (ಏಜೆನ್ಸೀಸ್​)
ವಿಡಿಯೋ ಕಾಲ್ ಮೂಲಕವೇ ಯುವಕನ ಬಟ್ಟೆ ಬಿಚ್ಚಿಸಿದ ಚಾಲಾಕಿ ಹುಡುಗಿಯರು!

ಹಸೆಮಣೆ ಏರಬೇಕಾದವಳು ಆಸ್ಪತ್ರೆ ಸೇರಿದಳು! ಆಸ್ಪತ್ರೆಯ ಹಾಸಿಗೆಯಲ್ಲೇ ನಡೆಯಿತು ಮದುವೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
