ಭೋಪಾಲ್​:ಮಧ್ಯಪ್ರದೇಶದ ಭೋಪಾಲದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್​ ಠಾಕೂರ್​ ಆರೋಗ್ಯದಲ್ಲಿ ಏರುಪೇರಾಗಿದೆ. ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಅವರು ಏಕಾಏಕಿ ಪ್ರಜ್ಞಾಶೂನ್ಯರಾಗಿ ಬಿದ್ದಿದ್ದಾರೆ.
ಇತ್ತೀಚೆಗಷ್ಟೇ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಲು ದೆಹಲಿಯ ಏಮ್ಸ್​ಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಂದ ಬಳಿಕ ಇಂದು, ಶ್ಯಾಮ್​ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವೊಂದರ ಉದ್ಘಾಟನೆಗಾಗಿ ಆಗಮಿಸಿದ್ದ ಸಾಧ್ವಿ ಪ್ರಜ್ಞಾ ಸಿಂಗ್​ ಠಾಕೂರ್​ ಆರೋಗ್ಯ ಅಲ್ಲಿಯೇ ಹದಗೆಟ್ಟಿದೆ. ಎಚ್ಚರ ತಪ್ಪಿ ಬಿದ್ದಿದ್ದಾರೆ. ನಂತರ ಸಮಾರಂಭದಲ್ಲಿ ಭಾಗವಹಿಸಿದ್ದ ಜನರು ಸಾಧ್ವಿ ಪ್ರಜ್ಞಾ ಅವರನ್ನು ಖುರ್ಚಿಯ ಮೇಲೆ ಕೂರಿಸಿ, ಆರೈಕೆ ಮಾಡಿದ್ದಾರೆ. (ಏಜೆನ್ಸೀಸ್​)
ಟ್ರಂಪ್​ ಸರ್ಕಾರದ ನಿರ್ಧಾರದಿಂದ ಭಾರತದ ಐಟಿ ಕಂಪನಿಗಳಿಗೆ ಹೊಡೆತ: ಹೆಚ್ಚಲಿದೆ ನಿರುದ್ಯೋಗ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:13 − 11 =
Remember me
