ಮುಂಬೈ:ನಟ ಮತ್ತು ಫಿಟ್‌ನೆಸ್ ಟ್ರೈನರ್‌ ಸಾಹಿಲ್ ಖಾನ್  ಪತ್ನಿಯನ್ನು ತಮ್ಮ ಅಭಿಮಾನಿಗಳಿಗೆ ಪರಿಚಯಿಸಲು  ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡ ನಂತರ  ಸುದ್ದಿಯಲ್ಲಿದ್ದಾರೆ.
ಸಾಹಿಲ್ ಖಾನ್ ಅವರು 21ನೇ ವಯಸ್ಸಿನ ಯುವತಿ ಜತೆ 2ನೇ ಮದುವೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 50ರ ಅಂಚಿನಲ್ಲಿರುವ ಸಾಹಿಲ್ ಇದೀಗ ಸಾಮಾಜಿಕ ಜಾಲತಾಣದಲ್ಲಿ 2ನೇ ಪತ್ನಿಯ ಪರಿಚಯ ಮಾಡಿಸಿದ್ದಾರೆ.
A post shared by Sahil Khan (@sahilkhan)

ʻ ಈಕೆ ನನ್ನ ಗೊಂಬೆʼ ಎಂದು ಬರೆದು ಸಾಹಿಲ್‌ ಖಾನ್ ಸೋಶಿಯಲ್‌ ಮೀಡಿಯಾದಲ್ಲಿ ಫೋಟೋ ಶೇರ್‌ ಮಾಡಿದ್ದಾರೆ.   ಈ ಮೂಲಕ 2ನೇ ಮದುವೆ ಬಗ್ಗೆ ನಟ ಮಾಹಿತಿ ನೀಡಿದ್ದಾರೆ. ಆದರೆ ಪತ್ನಿಯ ಹೆಸರಾಗಲಿ ಆಕೆಯ ಬಗ್ಗೆ ಯಾವುದೇ ಮಾಹಿತಿ ನಟ ಹಂಚಿಕೊಂಡಿಲ್ಲ.
50 ವರ್ಷ ಸಮೀಪದಲ್ಲಿರುವ  ನಟ ಸಾಹಿಲ್ ಖಾನ್, 21ರ ಹುಡುಗಿಯನ್ನು ಪ್ರೀತಿಸಿ  ೨ನೇ ಮದುವೆಯಾಗಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ನಮಗೆ ಮದುವೆಯಾಗಲು ಹುಡುಗಿ ಸಿಗ್ತಾ ಇಲ್ಲ…50 ನೇ ವಯಸ್ಸಿನಲ್ಲಿ ಹುಡುಗಿ ಸಿಕ್ಕಲಾ? ಎಂದು ನೆಟ್ಟಿಗರು ಕಾಮೆಂಟ್‌ ಮಾಡುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
