ನವದೆಹಲಿ/ಜಮ್ಮು:ಮೂರು ದಶಕಗಳ ಕಾಲ ಕಾಶ್ಮೀರದ ಪ್ರತ್ಯೇಕತಾವಾದಿ ಚಳವಳಿಯ ಪ್ರತೀಕದಂತಿದ್ದ ಸೈಯದ್ ಅಲಿ ಷಾ ಗಿಲಾನಿ (90) ಕಾಶ್ಮೀರದ ಉಗ್ರಗಾಮಿ ಸಂಘಟನೆಗಳ ಅತ್ಯಂತ ದೊಡ್ಡ ಕೂಟವಾದ ಹುರಿಯತ್ ಕಾನ್ಪರೆನ್ಸ್​ಗೆ ವಿದಾಯ ಹೇಳಿದ್ದಾರೆ.
1990ರಿಂದ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಚಳವಳಿ ಮುನ್ನಡೆಸಿದ್ದ ಗಿಲಾನಿ, ಹುರಿಯತ್​ನ ಆಜೀವ ಅಧ್ಯಕ್ಷರಾಗಿದ್ದರು. ಸಂಘಟನೆಯಲ್ಲಿರುವ ಪ್ರಸಕ್ತ ಸನ್ನಿವೇಶಗಳಿಂದಾಗಿ ತಾವು ಅಖಿಲ ಭಾರತ ಹುರಿಯತ್ ಕಾನ್ಪರೆನ್ಸ್​ಗೆ ರಾಜೀನಾಮೆ ನೀಡುತ್ತಿರುವುದಾಗಿ ಸೋಮವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಧ್ವನಿಮುದ್ರಿತ ಸಂದೇಶದಲ್ಲಿ ಗಿಲಾನಿ ಹೇಳಿದ್ದಾರೆ.
ಇದನ್ನೂ ಓದಿ;ಮಾಸ್ಕ್​ ಧರಿಸೋದು ಜೀವ ವಿರೋಧಿ ಕೃತ್ಯ; ಹುಟ್ಟಿಕೊಂಡಿದ್ದಾರೆ ‘ಆ್ಯಂಟಿ ಮಾಸ್ಕ್​ರ್ಸ್​’
ವೇದಿಕೆಯಿಂದ ಸಂಪೂರ್ಣವಾಗಿ ದೂರ ಸರಿಯುತ್ತಿರುವುದಾಗಿಯೂ ಈ ಬಗ್ಗೆ ಅದರ ಎಲ್ಲ ಅಂಗ ಸಂಘಟನೆಗಳಿಗೆ ಪತ್ರ ಬರೆದಿರುವುದಾಗಿಯೂ ಅವರು ತಿಳಿಸಿದ್ದಾರೆ. 370ನೇ ವಿಧಿ ರದ್ದುಪಡಿಸಿದ ನಂತರ ಹುರಿಯತ್ ನಿಷ್ಕ್ರಿಯವಾಗಿದೆ ಎಂದು ಪತ್ರದಲ್ಲಿ ಗಿಲಾನಿ ಆರೋಪಿಸಿದ್ದಾರೆ.
ಸುಶಾಂತ್​ ಆತ್ಮಹತ್ಯೆಯ ಮೊದಲ ಯತ್ನ ಫಲಿಸಿರಲಿಲ್ಲ…! ಅಲ್ಲಿಗೆ ನಿಂತಿದ್ದರೆ ಬದುಕಿರುತ್ತಿದ್ದರೇ ಬಾಲಿವುಡ್​ ನಟ…?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 12 =
Remember me
