ಮುಂಬಯಿ:ಕೆಲವು ವರದಿಗಳ ಪ್ರಕಾರ ಸಲ್ಮಾನ್ ಖಾನ್​ಗೆ ಡೆಂಘೆ ಜ್ವರ ಶುರುವಾಗಿದೆ. ಬಲ್ಲ ಮೂಲಗಳ ಪ್ರಕಾರ ಕೆಲವು ದಿನಗಳಿಂದ ಸಲ್ಮಾನ್​ ಖಾನ್ ಆರೋಗ್ಯ ಸರಿ ಇರಲಿಲ್ಲ.
ಅನಾರೋಗ್ಯದ ಕಾರಣ ಅವರು ಬಿಗ್​ಬಾಸ್​ನಿಂದ ಸಣ್ಣ ವಿರಾಮವನ್ನು ಪಡೆದಿದ್ದಾರೆ. ಸಲ್ಮಾನ್​ ಖಾನ್​ ಅನಾರೋಗ್ಯದ ಬಗ್ಗೆ ತಿಳಿದುಕೊಂಡ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಸಲ್ಲು ಭಾಯ್ ಡೆಂಘೆಯಿಂದ ಬೇಗ ಗುಣಮುಖರಾಗಲಿ ಎಂದು ಬೇಡಿಕೊಳ್ಳುತ್ತಿದ್ದಾರೆ.
ಈಗ ಸಲ್ಲು ಬದಲಾಗಿ ನಿರ್ಮಾಪಕ ಕರಣ್ ಜೋಹರ್ ಬಿಗ್​ಬಾಸ್​ ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ. ಇತ್ತೀಚೆಗಷ್ಟೆ ಸಲ್ಮಾನ್ ಖಾನ್ ಕತ್ರೀನಾ ಕೈಫ್ ಜೊತೆಗೆ ಅಭಿನಯಿಸಿದ ‘ಟೈಗರ್ 3’ 2023ರ ದೀಪಾವಳಿ ವೇಳೆಗೆ ಬಿಡುಗಡೆ ಆಗಲಿದೆ ಎಂದು ಘೋಷಿಸಿದ್ದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
