ಲಖನೌ:ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದ ಸಲ್ಮಾನ್​ ಖಾನ್​ ತದ್ರೂಪಿ ಆಜಮ್​​ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅರೇ ಏನಿದು ಇವರನ್ನು ಏಕೆ ಬಂಧಿಸಿದ್ದಾರೆ ಎಂದು ಹುಬ್ಬೇರಿಸಿದವರಿಗೆ ಇಲ್ಲಿದೆ ಉತ್ತರ. ರಸ್ತೆಯಲ್ಲಿ ಡ್ಯಾನ್ಸ್​ ಮಾಡಲು ಹೋಗಿ ಟ್ರಾಫಿಕ್​​ ಜಾಮ್​ಗೆ ಕಾರಣರಾಗಿದ್ದ ಆಜಮ್​ ಅನ್ಸಾರಿ ಬಂಧನಕ್ಕೆ ಕಾರಣವಾಗಿದೆ.
ಲಖನೌನಲ್ಲಿ ಭಾನುವಾರ ರಾತ್ರಿ ರಸ್ತೆ ಮಧ್ಯೆದಲ್ಲೇ ಬೈಕ್​ ನಿಲ್ಲಿಸಿ ಡ್ಯಾನ್ಸ್​ ಮಾಡಿದ್ದಾರೆ. ಇದನ್ನು ನೋಡಲು ರಸ್ತೆ ತುಂಬೆಲ್ಲಾ ಜನರು ಸೇರಿದ್ದರು. ಇದರಿಂದಾಗಿ ಕೆಲಕಾಲ ಟ್ರಾಫಿಕ್​ ಜಾಮ್​ ಉಂಟಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಹಾಗಾಗಿ ಶಾಂತಿ ಕದಡಿದ ಆರೋಪದ ಮೇಲೆ ಅಜಮ್​ನನ್ನು ಠಾಕೂರ್​ಗಂಜ್​ ಪೊಲೀಸರು ಬಂಧಿಸಿದ್ದಾರೆ.(ಏಜೆನ್ಸೀಸ್​)
ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿ ಮೇಲೆ ಮುಗಿಬಿದ್ದ ಚಿರತೆ: ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + five =
Remember me
