ನವದೆಹಲಿ:ಬಾಲಿವುಡ್​​ ನಟ ಸಲ್ಮಾನ್​ ಖಾನ್​​ಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ Y+ ಭದ್ರತೆ ನೀಡಲು ನಿರ್ಧರಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಸಲ್ಮಾನ್​ ಖಾನ್​ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ ಪತ್ರ ಬಂದಿತ್ತು. ನಂತರ ಸಲ್ಮಾನ್ ಖಾನ್ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಹೆಚ್ಚಿನ ಭದ್ರತೆಯ ದೃಷ್ಟಿಯಿಂದ Y+ ಭದ್ರತೆ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ.
ಸದ್ಯ ಮುಂಬೈ ಪೊಲೀಸರು ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ್ದಾರೆ. ಕೆಲವು ತಿಂಗಳ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಾಗೂ ಗೋಲ್ಡಿ ಬ್ರಾರ್ ತಂಡದಿಂದ ಸಲ್ಮಾನ್​ ಖಾನ್ ಅವರನ್ನು ಕೊಲೆ ಮಾಡಲು ಹೊಂಚು ಹಾಕಲಾಗಿತ್ತು ಎಂದು ವರದಿಯಾಗಿತ್ತು. ಅಲ್ಲದೆ 2017ರಲ್ಲಿ ತಮ್ಮ ಬಾಂಗ್ರಾದಲ್ಲಿರುವ ನಿವಾಸದಲ್ಲಿ ಹುಟ್ಟು ಹಬ್ಬ ಆಚರಿಸುವ ವೇಳೆ ಹಾಗೂ 2018ರಲ್ಲಿ ಫಾರ್ಮ್​​ಹೌಸ್​ನಲ್ಲಿದ್ದಾಗ ಸಲ್ಮಾನ್ ಮೇಲೆ ಕೊಲೆ ಯತ್ನ ನಡೆದಿತ್ತು.(ಎಜೆನ್ಸೀಸ್)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × three =
Remember me
