ನವದೆಹಲಿ:ಸ್ಯಾಮ್ ಪಿತ್ರೋಡಾ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದು, ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂಗೀಕರಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. ಅವರ ಸ್ವಂತ ಇಚ್ಛೆಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್​ ಹೇಳಿದೆ.
ಇದನ್ನೂ ಓದಿ:ಬಣ್ಣದ ಹೆಸರಲ್ಲಿ ಭಾರತೀಯರ ನಿಂದನೆ: ಸ್ಯಾಮ್​ ಪಿತ್ರೋಡಾ ಹೇಳಿಕೆಗೆ ಅಣ್ಣಾಮಲೈ ತಿರುಗೇಟು
ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿರುವಾಗಲೇ ಕಾಂಗ್ರೆಸ್, ಬಿಜೆಪಿ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರು ಇವತ್ತು ಮತ್ತೊಂದು ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
श्री सैम पित्रोदा ने अपनी मर्ज़ी से इंडियन ओवरसीज कांग्रेस के अध्यक्ष पद से इस्तीफ़ा देने का फ़ैसला किया है। कांग्रेस अध्यक्ष ने उनका इस्तीफ़ा स्वीकार कर लिया है।
Mr. Sam Pitroda has decided to step down as Chairman of the Indian Overseas Congress of his own accord. The Congress…
— Jairam Ramesh (@Jairam_Ramesh)May 8, 2024

ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ: ‘ಸ್ಯಾಮ್‌ ಪಿತ್ರೋಡಾ’ ಹೇಳಿಕೆ ವಿರುದ್ಧ ಬಿವೈ ವಿಜಯೇಂದ್ರ ಕಿಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 15 =
Remember me
