ಅಮೇಥಿ:ಪೊಲೀಸರ ಮುಂದೆಯೇ ಸಮಾಜವಾದಿ ಪಕ್ಷದ ಶಾಸಕರೊಬ್ಬರು ಬಿಜೆಪಿ ನಾಯಕಿಯ ಪತಿಗೆ ಥಳಿಸಿರುವ ಘಟನೆ ಉತ್ತರಪ್ರದೇಶದ ಅಮೇಥಿಯಲ್ಲಿ ನಡೆದಿದೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಶಾಸಕರ ವರ್ತನೆಗೆ ವ್ಯಾಪಕ ಟೀಕೆ ಎದುರಾಗಿದೆ.
ಇದನ್ನೂ ಓದಿ:ಮತದಾರರ ಮೇಲೆ ಯೋಧರ ಹಲ್ಲೆ?; ಮತದಾನವೇ ಸ್ಥಗಿತ!
ಎಸ್‌ಪಿ ಶಾಸಕ ರಾಕೇಶ್ ಪ್ರತಾಪ್ ಸಿಂಗ್, ಬಿಜೆಪಿ ಮುನ್ಸಿಪಲ್ ಚುನಾವಣಾ ಅಭ್ಯರ್ಥಿ ರಶ್ಮಿ ಸಿಂಗ್ ಅವರ ಪತಿ ದೀಪಕ್ ಸಿಂಗ್ ಅವರನ್ನು ಥಳಿಸಿದ ವಿಡಿಯೋ ಆನ್‌ಲೈನ್​ನಲ್ಲಿ ಹರಿದಾಡುತ್ತಿದೆ. ಮೊದಲೂ ರಾಕೇಶ್ ಸಿಂಗ್​ ದೀಪಕ್​ ಮೇಲೆ ಹಲ್ಲೆ ನಡೆಸಿದ್ದು, ರಾಕೇಶನನ್ನು ಪೊಲೀಸರು ತಡೆಯುವಷ್ಟರಲ್ಲಿ ಆತನ ಬೆಂಬಲಿಗರು ದೀಪಕ್​ ಮೇಲೆ ಮತ್ತೆ ಹಲ್ಲೆ ಮಾಡಿದ್ದಾರೆ.
सपा विधायक राकेश प्रताप सिंहकी गुंडई आई सामने..गौरीगंज कोतवाली में ही भाजपा नगरपालिका प्रत्याशी श्रीमती रश्मि सिंह के पति दीपक सिंह पर जानलेवा हमला।pic.twitter.com/bCCMaLrCLH— BJP Amethi (@BJP4Amethi)May 10, 2023
सपा विधायक राकेश प्रताप सिंहकी गुंडई आई सामने..गौरीगंज कोतवाली में ही भाजपा नगरपालिका प्रत्याशी श्रीमती रश्मि सिंह के पति दीपक सिंह पर जानलेवा हमला।pic.twitter.com/bCCMaLrCLH
ಪೊಲೀಸ್​ ಅಧಿಕಾರಿಗಳ ಸಮ್ಮುಖದಲ್ಲೇ ಗೌರಿಗಂಜ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ. ಅಲ್ಲದೇ, ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + one =
Remember me
