ಮುಂಬೈ:ನಾರ್ಕೋಟಿಕ್ಸ್​ ಕಂಟ್ರೋಲ್​ ಬ್ಯೂರೋ(ಎನ್​ಸಿಬಿ)ದ ಮುಂಬೈ ವಲಯ ನಿರ್ದೇಶಕ ಸಮೀರ್​ ವಾಂಖೆಡೆ ಇಂದು ದೆಹಲಿಗೆ ತೆರಳಿ, ತಮ್ಮ ಅಸಲಿ ಜಾತಿ ಪ್ರಮಾಣ ಪತ್ರಗಳನ್ನು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಪರಿಶೀಲನೆಗಾಗಿ ಸಲ್ಲಿಸಿದ್ದಾರೆ.
ಇಂಡಿಯನ್​ ರೆವಿನ್ಯೂ ಸರ್ವೀಸ್​ ಅಧಿಕಾರಿಯಾಗಿ ಎಸ್​​ಸಿ ಮೀಸಲಾತಿ ಕೋಟಾದಡಿ ಕೆಲಸ ಪಡೆಯಲು ವಾಂಖೆಡೆ ಸುಳ್ಳು ಜಾತಿಪತ್ರಗಳನ್ನು ಸಲ್ಲಿಸಿದ್ದಾರೆ, ಅವರು ಮುಸಲ್ಮಾನರು ಎಂದು ಮಹಾರಾಷ್ಟ್ರ ಸಚಿವ ನವಾಬ್​ ಮಲಿಕ್​​ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ದಲಿತರೆಂದು ಸಾಬೀತುಪಡಿಸಲು ವಾಂಖೆಡೆ ಮುಂದಾಗಿದ್ದಾರೆ.
ಇದನ್ನೂ ಓದಿ:ಭಾರತದ ಕೋವಾಕ್ಸಿನ್​ಗೆ ಮಾನ್ಯತೆ ನೀಡಿದ ಆಸ್ಟ್ರೇಲಿಯಾ
ಮುಂಬೈನ ಕ್ರೂಸ್ ಶಿಪ್​ ಮೇಲೆ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ದಾಳಿ ನಡೆಸಿ, ಬಾಲಿವುಡ್​ ನಟ ಶಾರುಖ್​ ಖಾನ್​ರ ಪುತ್ರ ಆರ್ಯನ್​ ಖಾನ್​ರನ್ನು ಬಂಧಿಸಿದ ನಂತರದಲ್ಲಿ, ಆ ಪ್ರಕರಣದ ಮೇಲ್ವಿಚಾರಣೆ ವಹಿಸಿಕೊಂಡಿರುವ ಸಮೀರ್​ ವಾಂಖೆಡೆ ವಿರುದ್ಧ ಹಲವು ಆರೋಪಗಳು ಕೇಳಿಬರುತ್ತಿವೆ.(ಏಜೆನ್ಸೀಸ್)
ಪುನೀತ್​​ ಅಕಾಲಿಕ ಸಾವು: ಹೃದಯ ತಪಾಸಣೆಗೆ ಮುಗಿಬಿದ್ದ ಜನ

ಮಕ್ಕಳ ದೈಹಿಕ ಬೆಳವಣಿಗೆಗೆ ಪೂರಕವಾದ ‘ಉತ್ಥಿತ ಪದ್ಮಾಸನ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
