ನವದೆಹಲಿ:ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ್​ ದ್ವಿವೇದಿಯವರ ಪುತ್ರ ಸಮೀರ್​ ದ್ವಿವೇದಿ ಇಂದು ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್​ ಸಿಂಗ್​ ನೇತೃತ್ವದಲ್ಲಿ ಸಮೀರ್​ ಬಿಜೆಪಿಗೆ ಸೇರಿದ್ದಾರೆ. ಅವರು ಇದುವರೆಗೂ ರಾಜಕೀಯಕ್ಕೆ ಪ್ರವೇಶ ಮಾಡಿರಲಿಲ್ಲ ಎನ್ನಲಾಗಿದೆ.
ನಾನು ಇದೇ ಮೊದಲ ಬಾರಿಗೆ ರಾಜಕೀಯ ಪಕ್ಷವನ್ನು ಸೇರುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ಕೆಲಸದಿಂದ ಸ್ಫೂರ್ತಿ ಪಡೆದು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ಸಮೀರ್ ತಿಳಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜನಾರ್ದನ ದ್ವಿವೇದಿ, ನನಗೆ ಸಮೀರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದು ಆತನ ಸ್ವತಂತ್ರ ನಿರ್ಧಾರ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
