ಧಾರವಾಡ:ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಮರಳು ಕಲಾವಿದರೊಬ್ಬರು 20 ಟನ್ ಮರಳಿನಲ್ಲಿ ರಾಮ ಮಂದಿರ ನಿರ್ಮಿಸಿ ರಾಮಭಕ್ತಿ ಸಮರ್ಪಿಸಿದ್ದಾರೆ.
‘ಅಯೋಧ್ಯೆ ರಾಮ ಮಂದಿರಕ್ಕೆ‌ ಭೂಮಿ ಪೂಜೆ ಹಿನ್ನೆಲೆಯಲ್ಲಿ ಕಲಾವಿದ ಮಂಜುನಾಥ ಹಿರೇಮಠ ಅವರು ಧಾರವಾಡದ ದೊಡ್ಡನಾಯಕನಕೊಪ್ಪ ಬಸ್ ನಿಲ್ದಾಣದ ಸಮೀಪ ಮರಳಿನಲ್ಲಿ‌ ರಾಮ ಮಂದಿರ ನಿರ್ಮಿಸಿದ್ದಾರೆ.
ಇದನ್ನೂ ಓದಿರಿರಾಜ್ಯದೆಲ್ಲೆಡೆ ನಾಳೆ ಪೊಲೀಸ್ ಸರ್ಪಗಾವಲು!
ಮರಳಿನಲ್ಲಿ ರೂಪ ಪಡೆದ ರಾಮ ಮಂದಿರವನ್ನು ಸಾವಿರಾರು ಜನರು ಕಣ್ತುಂಬಿಕೊಂಡಿದ್ದಾರೆ. 6 ಅಡಿ ಎತ್ತರ, 10 ಅಡಿ ಅಂಗುಲದ ಈ ಮರಳು ಕಲೆಯನ್ನು ನೋಡಲು ಜನ ಬರುತ್ತಿದ್ದು, ಮರಳು ಕಲೆಯಲ್ಲಿ ರಾಮಭಕ್ತಿ ಸಮರ್ಪಿಸಿದ ಕಲಾವಿದನಿಗೂ ನಮಸ್ಕರಿಸಿದ್ದಾರೆ. ಮಹಿಳೆಯರು ಮರಳಿನಲ್ಲಿ ಮೂಡಿದ ರಾಮ ಮಂದಿರಕ್ಕೆ ಆರತಿ ಪೂಜೆ ಸಲ್ಲಿಸುವ ಮೂಲಕ ರಾಮನಾಮ ಜಪಿಸಿದರು.
https://www.facebook.com/VVani4U/videos/756494218443862/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
