ಚಂಡೀಗಢ:ಲಾಕ್​ಡೌನ್​ ನಂತರ ಎಲ್ಲ ರಾಜ್ಯಗಳು ಇದೀಗ ಶಾಲಾ ಕಾಲೇಜುಗಳನ್ನು ಪುನರಾರಂಭಿಸಲು ಶುರು ಮಾಡಿದ್ದು, ಪಂಜಾಬ್​ ರಾಜ್ಯದ ವಿದ್ಯಾರ್ಥಿನಿಯರಿಗಾಗಿ ಹೊಸದೊಂದು ಯೋಜನೆ ಆರಂಭಿಸಿದೆ. ರಾಜ್ಯದ ಎಲ್ಲ ಹೈಸ್ಕೂಲ್​ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ನು ಮುಂದೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್​ ವಿತರಣೆ ಮಾಡುವುದಾಗಿ ತಿಳಿಸಲಾಗಿದೆ.
ಇದನ್ನೂ ಓದಿ:ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್​ ಜಾರಿ!
ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರ ಮಾಧ್ಯಮ ಸಲಹೆಗಾರ ರವಿನ್ ತುಕ್ರಲ್ ಅವರು ಈ ವಿಚಾರವಾಗಿ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಆರಂಭಿಸಲಾಗುತ್ತಿರುವ ವಿವಿಧ ಯೋಜನೆಗಳ ಭಾಗವಾಗಿ ಈ ಸೌಲಭ್ಯವನ್ನೂ ಆರಂಭಿಸುತ್ತಿರುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)
ಹಕ್ಕಿ ಜ್ವರದ ಎಫೆಕ್ಟ್​ ಚಿಕನ್​ ಬೆಲೆಯಲ್ಲಿ ಕುಸಿತ: ಬಾಯ್ಲರ್​ ಕೋಳಿ ಕೆಜಿಗೆ 15 ರೂ.!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 20 =
Remember me
