ನವದೆಹಲಿ:ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ ತಮ್ಮ ಸೋದರಳಿಯ ಅಜಿತ್ ಪವಾರ್‌ ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಿದಂತ ತಪ್ಪು ಕೆಲಸವನ್ನು ಮಾಡುವುದಿಲ್ಲ ಎಂದು ಶಿವಸೇನಾ (ಉದ್ಧವ್​ ಬಾಲಾಸಾಹೇಬ್​ ಠಾಕ್ರೆ) ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.
ಇದನ್ನೂ ಓದಿ:ವಿದ್ಯಾರಣ್ಯಪುರದಲ್ಲಿ ಸ್ವಯಂವರ ಪಾರ್ವತಿ ಯಾಗ: 27ರಂದು ಮಂಜುನಾಥಸ್ವಾಮಿ ದೇಗುಲದಲ್ಲಿ ಆಯೋಜನೆ, ವಿವಾಹ ತೊಡಕುಗಳಿಗೆ ಪರಿಹಾರ ಭಾಗ್ಯ
“ಅಜಿತ್ ಪವಾರ್ ಸ್ವಂತ ರಾಜಕೀಯ ಪಕ್ಷ ಕಟ್ಟಿಕೊಂಡು ಚುನಾವಣೆಗೆ ಸ್ಪರ್ಧಿಸಿದರೆ ನಿಜಕ್ಕೂ ದೊಡ್ಡ ನಾಯಕನಾಗಿ ಬೆಳೆಯಬಹುದು. ಏಕನಾಥ್ ಶಿಂಧೆ ಮಾಡಿದಂತೆಯೇ, ಬಿಜೆಪಿಯ ನೆರವಿನಿಂದ ಇವರು ರಾಜಕಾರಣ ಮಾಡಿದರೇ ಮರಳು ಕೋಟೆಯಂತೆ ಕುಸಿದು ಹೋಗುತ್ತದೆ. ರಾಜಕೀಯದಲ್ಲಿ ಟವರ್ಸ್​ ಮುಖ್ಯವಾಗುತ್ತದೆಯೇ ಹೊರತು ಮರಳಿನ ಕೋಟೆಗಳಲ್ಲ” ಎಂದು ತಮ್ಮ ಸಾಪ್ತಾಹಿಕ ಅಂಕಣ ರೋಖ್‌ಥೋಕ್‌ನಲ್ಲಿ ಸೇನಾ (UBT) ಮುಖವಾಣಿ ‘ಸಾಮ್ನಾ’ದಲ್ಲಿ ರಾವತ್ ಬರೆದುಕೊಂಡಿದ್ದಾರೆ.
“ಅಜಿತ್ ಪವಾರ್ ತಮ್ಮ ಚಿಕ್ಕಪ್ಪನಿಂದ ರಾಜಕೀಯವಾಗಿ ಬೆಳೆದಿದ್ದಾರೆ. ಆದ್ರೆ, ಈಗ ಶರದ್​ ಪವಾರ್​ ಅವರ ರಾಜಕೀಯ ಜೀವನವನ್ನು ಮುಗಿಸಲು ಕೆಲಸ ಮಾಡುತ್ತಿದ್ದಾರೆ” ಎಂದು ಸಾಮ್ನಾ ಕಾರ್ಯನಿರ್ವಾಹಕ ಸಂಪಾದಕ ರಾವುತ್ ಆರೋಪಿಸಿದ್ದಾರೆ,(ಏಜೆನ್ಸೀಸ್).
ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ; ರಾಧನಾ ಇನ್ಮೇಲೆ ಆರಾಧನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − four =
Remember me
