ಡೆಹ್ರಾಡೂನ್ :ಉತ್ತರಾಖಂಡದಲ್ಲಿ ಸತತ ಮಳೆಯಿಂದಾಗಿ ಶಾರದಾ ನದಿಯು ಉಕ್ಕಿ ಹರಿಯುತ್ತಿದೆ. ಊರುಕೇರಿ, ರಸ್ತೆಗಳಿಗೆ ನೀರು ನುಗ್ಗುತ್ತಾ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಈ ನಡುವೆ ಸ್ಥಳೀಯ ಆಡಳಿತವರ್ಗ ಮತ್ತು ಪೊಲೀಸರು ಜನರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ.
#WATCH| Uttarakhand: 9 members of the family of a labourer, who were stranded on a truck in Sarda River in Tanakpur of Champawat district, were rescued by the local administration, SDRF and Police. The water level of the river has risen due to incessant rainfall.pic.twitter.com/mQDiHzHkoC
— ANI (@ANI)May 21, 2021

ಒಬ್ಬ ಕಾರ್ಮಿಕನ ಕುಟುಂಬದ 9 ಜನರು ಟ್ರಕ್​ ಒಂದರ ಮೇಲೆ ಪ್ರಯಾಣಿಸುತ್ತಿದ್ದ ವೇಳೆ ಚಂಪಾವತ್​ ಜಿಲ್ಲೆಯ ತನಕಪುರದಲ್ಲಿ ಶಾರದಾ ನದಿಯಲ್ಲಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ನೀರಿನ ಮಧ್ಯದಲ್ಲಿದ್ದ ಅವರನ್ನು ಸ್ಥಳೀಯ ಆಡಳಿತ, ಎಸ್​ಡಿಆರ್​ಎಫ್ ಮತ್ತು ಪೊಲೀಸರ ಸಹಾಯದೊಂದಿಗೆ ಪಾರು ಮಾಡಿದೆ. ಎಎನ್​ಐ ಸುದ್ದಿ ಸಂಸ್ಥೆ ಶೇರ್ ಮಾಡಿರುವ ಈ ವಿಡಿಯೋದಲ್ಲಿ ನೀರಿನ ಹರಿವಿನ ವೇಗ ನೋಡಬಹುದು.(ಏಜೆನ್ಸೀಸ್)
VIDEO | ಆ್ಯಂಜಲೀನಾ ಜೋಲಿ ‘ಜೇನುಹುಳಗಳ ದಿನ’ ಆಚರಿಸಿದ್ದು ಹೀಗೆ!

250 ರೂ.ಗೆ ಮನೆಯಲ್ಲೇ ಕರೊನಾ ಪರೀಕ್ಷೆ ! ರಾಪಿಡ್ ಆ್ಯಂಟಿಜನ್ ಹೋಂ ಟೆಸ್ಟ್​ ಕಿಟ್ ಬಳಕೆ​ಗೆ ಹಸಿರು ನಿಶಾನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 1 =
Remember me
