ರಿಯಾಧ್/ನವದೆಹಲಿ :ಭಾರತದಲ್ಲಿ ಕರೊನಾದಿಂದಾಗಿ ಉಂಟಾಗಿರುವ ವೈದ್ಯಕೀಯ ಆಮ್ಲಜನಕದ ಕೊರತೆಯನ್ನು ನೀಗಿಸಲು ಭಾರತ ಸರ್ಕಾರ ಅನ್ಯ ದೇಶಗಳ ಸಹಾಯವನ್ನೂ ಪಡೆಯಲು ಮುಂದಾಗಿದೆ. ಸಿಂಗಪೂರ್ ಸೇರಿದಂತೆ ಹಲವು ವಿದೇಶಗಳಿಂದ ಸಂಕಷ್ಟದಲ್ಲಿರುವ ರಾಷ್ಟ್ರ ರಾಜಧಾನಿ ದೆಹಲಿಗೆ ಸೇನಾ ವಿಮಾನಗಳನ್ನು, ರೈಲುಗಳನ್ನು ಬಳಸಿ ಆಕ್ಸಿಜನ್ ಪೂರೈಸಲಾಗುತ್ತಿದೆ.
ಇಂಥದೇ ಒಂದು ಸಹಾಯವನ್ನು ಸೌದಿ ಅರೇಬಿಯಾ ಆಡಳಿತ ಮಾಡುತ್ತಿದೆ. ರಿಯಾಧ್​ನಲ್ಲಿರುವ ಭಾರತೀಯ ಎಂಬೆಸಿಯು ನಿನ್ನೆ ಅದಾನಿ ಗುಂಪು ಮತ್ತು ಲಿಂಡೆ ಕಂಪೆನಿಯ ಸಹಕಾರದೊಂದಿಗೆ 80 ಮೆಗಾ ಟನ್​ ಲಿಖ್ವಿಡ್ ಆಕ್ಸಿಜನ್​ಅನ್ನು ಹಡಗಿನ ಮೂಲಕ ಭಾರತಕ್ಕೆ ರವಾನಿಸಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಎಂಬೆಸಿ, ಸೌದಿ ಅರೇಬಿಯಾದ ಆರೋಗ್ಯ ಇಲಾಖೆಗೆ ಧನ್ಯವಾದ ತಿಳಿಸಿದೆ.
ಇದನ್ನೂ ಓದಿ:551 ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳು
ಪಾಕಿಸ್ತಾನವೂ ಸೇರಿದಂತೆ ಹಲವು ದೇಶಗಳು ಭಾರತಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸಿವೆ. ಅಮೆರಿಕಾದ ಉನ್ನತ ಅಧಿಕಾರಿಗಳು ಭಾರತ ಸರ್ಕಾರಕ್ಕೆ ಮತ್ತು ದೇಶದ ವೈದ್ಯಕೀಯ ಸಮುದಾಯಕ್ಕೆ ಹೆಚ್ಚಿನ ಬೆಂಬಲ ಒದಗಿಸಲು ‘ಸಕ್ರಿಯ’ ಮಾತುಕತೆಗಳು ನಡೆಯುತ್ತಿವೆ ಎಂದಿದ್ದಾರೆ.(ಏಜೆನ್ಸೀಸ್)
ಭಾರತೀಯರಿಗೇ ಅತ್ಯಂತ ದುಬಾರಿಯಾಗಲಿದೆ… ಈ ಮೇಡ್​ ಇನ್​ ಇಂಡಿಯಾ ಕರೊನಾ ಲಸಿಕೆ !
ಭಾವ ಸತ್ತ ದಿನವೂ ಕರ್ತವ್ಯಕ್ಕೆ ಹಾಜರಾದ ಕರೊನಾ ವಾರಿಯರ್ !



ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + 4 =
Remember me
