ಬೆಂಗಳೂರು:ಕೃಷಿ ಸಚಿವರು, ಕೃಷಿ ವಿದ್ಯಾರ್ಥಿಗಳು, ಕೃಷಿ ಅಧಿಕಾರಿಗಳು ವಿಜ್ಞಾನಿಗಳು ಇನ್ನು ಮುಂದೆ ತಮ್ಮ ದೂರವಾಣಿ / ಮೊಬೈಲ್ ಕರೆ ಮಾಡುವಾಗ ಅಥವಾ ಸ್ವೀಕರಿಸುವಾಗ ಹಲೋ ಎಂದು ಹೇಳುವ ಬದಲು ಜೈ – ಕಿಸಾನ್ ಎಂಬ ಪದ ಬಳಸಬೇಕೆಂದು ಕೃಷಿ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ಅನ್ನದಾತರ ಮಹತ್ವವನ್ನು ಸಾರಲು ಮತ್ತು ರೈತರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಲು ಹಾಗೂ ರೈತರ ವಿಶ್ವಾಸ ಹೆಚ್ಚಿಸಲು ಇದು ಅಗತ್ಯವಾಗಿದೆ.
ಇದನ್ನೂ ಓದಿ:ಕೈಗಾರಿಕೆ ಆರಂಭಕ್ಕೆ ಒಂದೇ ಅನುಮತಿ; ಬಂಡವಾಳ ಆಕರ್ಷಣೆ, ಉದ್ಯೋಗ ಸೃಷ್ಟಿಗೆ ಮಹತ್ವದ ಹೆಜ್ಜೆ
ಈ ಹಿನ್ನೆಲೆಯಲ್ಲಿ ಈ ಮೇಲೆ ತಿಳಿಸಿದ ಎಲ್ಲರೂ ದೂರವಾಣಿ/ ಮೊಬೈಲ್ ಉಪಯೋಗಿಸುವಾಗ ಹಲೋ ಬದಲಿಗೆ ಜೈ- ಕಿಸಾನ್ ಪದ ಬಳಸಬೇಕು ಹಾಗೂ ತಮ್ಮ ಅಧೀನದ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಈ ಕುರಿತು ಮಾಹಿತಿ ನೀಡಬೇಕೆಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
ನೀರಾವರಿ ಭೂಮಿಗಿಲ್ಲ ವರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 19 =
Remember me
