ಮುಂಬೈ:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 3850 ಹುದ್ದೆಗಳಿದ್ದು, ಕರ್ನಾಟಕದಲ್ಲಿ (ಬೆಂಗಳೂರು) 750 ಹುದ್ದೆಗಳಿವೆ.ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದ್ದು, ಅರ್ಹರಿಗೆ ಸೂಕ್ತ ಸಡಿಲಿಕೆ ಇದೆ.
ಇದನ್ನೂ ಓದಿ:ನನ್ನ ಗೆಳೆಯರೊಂದಿಗೆ ಸೆಕ್ಸ್ ಮಾಡು ಎಂದು ಹೆಂಡತಿಗೆ ಕಿರುಕುಳ ನೀಡಿದ್ದೇಕೆ?
ಜ್ಯೇಷ್ಠತಾ ಪಟ್ಟಿ ತಯಾರಿಸಿ, ಸಂದರ್ಶನ ಹಾಗೂ ಬ್ಯಾಂಕ್​​ನ ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆಯ ನಿಯಮಾವಳಿಗಳ ಅನುಸಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ ಜೆಎಂಜಿಸ್ಕೇಲ್1- 23700 ರೂ. ದಿಂದ 42020 ರೂ. ಇರುತ್ತದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು https://bank.sbi/careers ಅಥವಾhttps://www.sbi.co.in/careers ಮೂಲಕ ಆಗಸ್ಟ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ https://bit.ly/3gqp27o ಸಂಪರ್ಕಿಸಬಹುದು.
ಲೈಂಗಿಕ ಕಿರುಕುಳ ಕೊಟ್ಟ ಮಹಿಳೆಯಿಂದಲೇ ರಾಖಿ ಕಟ್ಟಿಸಿಕೊಳ್ಳುವ ಶಿಕ್ಷೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen + 9 =
Remember me
