ನವದೆಹಲಿ:ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ 27 ವಾರಗಳ ಗರ್ಭಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಬುಧವಾರ ನಿರಾಕರಿಸಿದೆ. ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!
ಗರ್ಭಪಾತಕ್ಕೆ ಅನುಮತಿ ಕೋರಿ 20 ವರ್ಷದ ಅವಿವಾಹಿತ ಯುವತಿಯು ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್​ ಮೇ 3ರ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿತ್ತು.
“ಕಾನೂನಿಗೆ ವಿರುದ್ಧವಾಗಿ ನಾವು ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಎಸ್‌ವಿಎನ್ ಭಟ್ಟಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠವು ಅವರ ವಕೀಲರಿಗೆ ತಿಳಿಸಿತು.
ಈ ವೇಳೆ ವೈದ್ಯಕೀಯ ಗರ್ಭಪಾತ ಕಾಯ್ದೆಯ ತಾಯಿಯ ಹಕ್ಕುಗಾಗಿ ಕುರಿತಾಗಿದೆ ಎಂದು ಯುವತಿಯ ಪರ ವಕೀಲರು ನ್ಯಾಯಾಧೀಶರ ಪೀಠದೆದರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಗರ್ಭ ಏಳು ವಾರದವನ್ನು ಮೀರಿದೆ. ಭ್ರೂಣಕ್ಕೂ ಬದುಕುವ ಹಕ್ಕು ಇದೆ ಎಂದು ಹೇಳಿದೆ.
ಭ್ರೂಣವು ತಾಯಿಯ ಗರ್ಭದಲ್ಲಿದೆ. ಮಗುವಿಗೆ ಜನ್ಮ ನೀಡುವವರೆಗೆ ಅದು ತಾಯಿಯ ಹಕ್ಕು. ” ಯುವತಿಯು ನೀಟ್ ಪರೀಕ್ಷೆಗೆ ತಯಾರಿಯಾಗುತ್ತಿದ್ದು ಆಕೆ ಪ್ರಸ್ತುತ ಮಾನಸಿಕವಾಗಿ ಕುಗ್ಗಿಹೋಗಿದ್ದಾಳೆ. ಆಕೆಗೆ ಸಮಾಜವನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಆಕೆಯ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಪರಿಗಣಿಸಬೇಕು ಎಂದು ವಕೀಲರು ವಾದಿಸಿದರು.
ಬಿಜೆಪಿಗೆ 400 ಸ್ಥಾನ ಸ್ಥಾನ ಬಂದ್ರೆ ಮಥುರಾ, ಕಾಶಿಯಲ್ಲಿ ಭವ್ಯ ಮಂದಿರ ನಿರ್ಮಾಣ: ಹಿಮಂತ್‌ ಬಿಸ್ವಾ ಶರ್ಮಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − twelve =
Remember me
