ಅಮೆರಿಕ:ಶಿಕ್ಷಕರನ್ನು ದೇವರಂತೆ ನೋಡುವ ವಿದ್ಯಾರ್ಥಿಗಳಿದ್ದಾರೆ. ಆದರೆ ಕ್ಲಾಸ್‌ನಲ್ಲಿ ಮೊಬೈಲ್ ಬಳಸುತ್ತಿದ್ದ ವಿದ್ಯಾರ್ಥಿಯ ಕೈಯಿಂದ ಮೊಬೈಲ್​ ಕಿತ್ತುಕೊಂಡ ಶಿಕ್ಷಕ ಮೇಲೆಯೇ ಆಕೆ ಪೆಪ್ಪರ್ ಸ್ಪೇ ಮಾಡಿದ್ದಾರೆ.
ಶುಕ್ರವಾರ ನಡೆದ ಈ ಘಟನೆಯನ್ನು ಮತ್ತೊಬ್ಬ ವಿದ್ಯಾರ್ಥಿ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಟೆನ್ನೆಸ್ಸಿಯ ನ್ಯಾಶ್‌ವಿಲ್ಲೆ ಬಳಿಯ ಆಂಟಿಯೋಕ್ ಪ್ರೌಢಶಾಲೆಯಲ್ಲಿ ಈ ದುರಂತ ಘಟನೆ ನಡೆದಿದೆ ಎಂದು ಬರೆದು ಈ ವಿಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ.
ಇದನ್ನೂ ಓದಿ:ಸೇಬು ಆಮದು ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು ಗೊತ್ತಾ..?
ಕ್ಲಾಸ್‌ನಲ್ಲಿ ಮೊಬೈಲ್ ಬಳಸುತ್ತಿದ್ದ ವಿದ್ಯಾರ್ಥಿಯೊಬ್ಬಳು ಶಿಕ್ಷಕರ ಕೈಗೆ ಸಿಕ್ಕಿಬಿದ್ದಳು. ಈ ವೇಳೆ ಶಿಕ್ಷಕರು ಆಕೆಯ ಮೊಬೈಲ್ ವಶಕ್ಕೆ ಪಡೆದಿದ್ದಾನೆ. ಕೋಪಗೊಂಡ ವಿದ್ಯಾರ್ಥಿನಿ ಗುರು ಎಂಬುವುದನ್ನು ನೋಡದೇ ಟೀಚರ್ ಮುಖಕ್ಕೆ ಖಾರದ ಪುಡಿ ಸ್ಪ್ರೇ ಮಾಡಿದ್ದು, ಇದರಿಂದ ಶಿಕ್ಷಕ ಕಣ್ಣು ಮುಖ ಉರಿ ತಡೆಯಲಾಗದೇ ತರಗತಿಯಿಂದ ಹೊರಗೆ ಹೋಗಿದ್ದಾರೆ.
Girl pepper sprays teacher because he took her phonepic.twitter.com/QPAz6c3l4G
— OnlyBangers (@OnlyBangersEth)May 6, 2023

ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದ್ದು, ಶಿಕ್ಷಕರಿಗೇ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದು, ದೂರಾದೃಷ್ಟವೇ ಸರಿ ಎಂದು ನೆಟ್ಟಿಗರು ಕಾಮೆಂಟ್​​ ಮಾಡಿ ಬೇಸರ ಹೊರ ಹಾಕಿದ್ದಾರೆ.
ಈ ಚಿತ್ರ ನೋಡಿದಾಗ ನಿಮಗೆ ಮೊದಲು ಕಂಡಿದ್ದೇನು?; ಈ ಫೋಟೋ ನೋಡಿ ನಿಮ್ಮ ವ್ಯಕ್ತಿತ್ವ ತಿಳಿಯಿರಿ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 − two =
Remember me
