ಡೆಹ್ರಾಡೂನ್:ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕೇಳಲು ಬಾರದ ವಿದ್ಯಾರ್ಥಿಗಳಿಗೆ 100 ರೂ. ದಂಡ ವಿಧಿಸಿರುವ ಘಟನೆ ಡೆಹ್ರಾಡೂನ್​ನ ಜಿಆರ್​ಡಿ ನಿರಂಜನ್​ಪುರ್ ಅಕಾಡೆಮಿಯಲ್ಲಿ ನಡೆದಿದೆ.
ಮನ್ ಕೀ ಬಾತ್ 100ನೇ ಕಂತಿನ ಪ್ರಸಾರವನ್ನು ಏ.30ರಂದು ಇಡೀ ದೇಶ ಸೇರಿದಂತೆ ಶಾಲೆಗಳಲ್ಲೂ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಗೈರು ಹಾಜರಾದವರಿಗೆ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸುವಂತೆ ಶಾಲಾ ಆಡಳಿತ ಮಂಡಳಿ ಶಾಲೆಯ ವಾಟ್ಸ್​ಆಪ್ ಗ್ರೂಪ್​ನಲ್ಲಿ ಆದೇಶ ಕಳುಹಿಸಿದ್ದ ಶಾಲೆ, ಇಲ್ಲದಿದ್ದರೆ 100 ರೂ. ದಂಡ ಕಟ್ಟುವಂತೆ ಸೂಚಿಸಿದೆ.
ಇದನ್ನೂ ಓದಿ:ಬೈಕ್​ ಸವಾರಿ ವೇಳೆ ಅಭಿಮಾನಿಯ ಪ್ರಾಣ ಉಳಿಸಿದ ನಟ ಅಜಿತ್! ವಿಡಿಯೋ ವೈರಲ್​
ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ಪೋಷಕರು ಮತ್ತು ವಿದ್ಯಾರ್ಥಿಗಳ ಹಕ್ಕುಗಳ ಸಂಘದ ರಾಷ್ಟ್ರೀಯ ಅಧ್ಯಕ್ಷ ಆರಿಫ್ ಖಾನ್ ತಿಳಿಸಿದ್ದಾರೆ. ಶಿಕ್ಷಣ ಇಲಾಖೆ ಜಿಆರ್​ಡಿ ಅಕಾಡೆಮಿಗೆ ಶೋಕಾಸ್ ನೋಟಿಸ್ ನೀಡಿದ್ದು, 3 ದಿನಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ.
ಜಿಎಸ್​ಟಿ ಸಂಗ್ರಹ ಮಾಸಿಕ ದಾಖಲೆ; ಏಪ್ರಿಲ್​ನಲ್ಲೇ 1,87,035 ಕೋಟಿ ರೂ. ಕಲೆಕ್ಷನ್

ಅಡುಗೆ ನೋಡಿ ತಿಳಿ, ಮಾಡಿ ಕಲಿ; ಕಲಿಕೆಗೆ ಉತ್ತಮ ಮಾರ್ಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
