ಉತ್ತರಾಖಂಡ್‌:ಮದ್ಯದ ಅಮಲಿನಲ್ಲಿ ಶಾಲೆಗೆ ಆಗಮಿಸುತ್ತಿದ್ದ ಶಿಕ್ಷಕ, ತರಗತಿಯ ವಿದ್ಯಾರ್ಥಿಗಳಿಗೆ ನಿಂದಿಸಿದ ಬಗ್ಗೆ ಮಾಹಿತಿ ಪಡೆದ ಶಾಲಾ ಆಡಳಿತ ಮಂಡಳಿ, ಇದೀಗ ಆತನನ್ನು ಕೆಲಸದಿಂದ ಅಮಾನತುಗೊಳಿಸಿದೆ.
ಇದನ್ನೂ ಓದಿ:ಕಲ್ಯಾಣ ಪ್ರಗತಿಗೆ 3000 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಕೆಕೆಕೆಆರ್ ಡಿಬಿ ಸಭೆಯಲ್ಲಿ ಒಪ್ಪಿಗೆ : ಅದ್ಯಕ್ಷ ಅಜಯಸಿಂಗ್ ಹೇಳಿಕೆ
ಉತ್ತರಾಖಂಡ್​ನ ಪೌರಿಯ ರಿಖ್ನಿಖಾಲ್‌ನ ಪ್ರಾಥಮಿಕ ಶಾಲೆಯೊಂದರಲ್ಲಿ ಈ ಘಟನೆ ವರದಿಯಾಗಿದ್ದು, ಶಿಕ್ಷಕ ಮದ್ಯ ಸೇವಿಸಿದ ಅಮಲಿನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ನಿಂದಿಸಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಸಂದರ್ಭಗಳು ಎದುರಾಗಿತ್ತು ಎಂದು ಹೇಳಲಾಗಿದೆ. ಶಿಕ್ಷಕನನ್ನು ದೇವೇಂದ್ರ ಲಾಲ್ ಎಂದು ಗುರುತಿಸಲಾಗಿದ್ದು, ಸದ್ಯ ಕೆಲಸದಿಂದ ಅಮಾನತುಗೊಳಿಸಲಾಗಿದೆ.
ಇದನ್ನೂ ಓದಿ:ಸೆಪ್ಟಂಬರ್ 3ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಬೀಳುವ ಸಾಧ್ಯತೆ, ಗಾಳಿ ಸಹಿತ ಪ್ರವಾಹ ಭೀತಿ
ಕುಡಿದ ಅಮಲಿನಲ್ಲಿ ಶಾಲೆಗೆ ಆಗಮಿಸುವ ಶಿಕ್ಷಕ, ವಿದ್ಯಾರ್ಥಿಗಳನ್ನು ನಿಂದಿಸಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಾತನಾಡಿದ ಅಧಿಕಾರಿಗಳೊಬ್ಬರು, “ಈ ವರ್ಷದ ಜನವರಿ ಮತ್ತು ಮೇ ತಿಂಗಳಲ್ಲಿ ಶಿಕ್ಷಕರ ವರ್ತನೆಗೆ ಸಂಬಂಧಿಸಿದಂತೆ ಹಲವಾರು ಲಿಖಿತ ಎಚ್ಚರಿಕೆಗಳನ್ನು ನೀಡಲಾಗಿತ್ತು. ಶಿಕ್ಷಕನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳು ಒದಗಿದ ನಂತರವೇ, ಆತನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು,(ಏಜೆನ್ಸೀಸ್).
ತಲೈವಾ ನಟನೆಯ ‘ಜೈಲರ್’​ ಒಟಿಟಿಗೆ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 + 10 =
Remember me
