ನವದೆಹಲಿ:ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್​​​ (ಸಿಎಸ್​ಐಆರ್​​) ನ್ಯಾಷನಲ್ ಎನ್ವಿರಾನ್​​ಮೆಂಟಲ್ ಇಂಜಿನಿಯರಿಂಗ್ ರಿಸರ್ಚ್​ ಇನ್​ಸ್ಟಿಟ್ಯೂಟ್​​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸೀನಿಯರ್ ಸೈಂಟಿಸ್ಟ್, ಪ್ರಿನ್ಸಿಪಲ್ ಸೈಂಟಿಸ್ಟ್, ಹುದ್ದೆಗಳಿವೆ.
ಇದನ್ನೂ ಓದಿ:ಕಾಂಗ್ರೆಸ್‌ಗೆ ಅಧ್ಯಕ್ಷರಿಲ್ಲದಿದ್ದರೆ ಆಕಾಶವೇನೂ ಕಳಚಿ ಬೀಳಲ್ಲ- ಸಲ್ಮಾನ್‌ ಖುರ್ಷೀದ್‌ ಹೇಳಿಕೆ
ಪರಿಸರ, ರಸಾಯನಶಾಸ್ತ್ರ, ವಿಜ್ಞಾನ, ಇಂಜಿನಿಯರಿಂಗ್ ವಿಷಯಗಳಲ್ಲಿ ಪಿಎಚ್​ಡಿ ಆದವರು ಅರ್ಜಿ ಸಲ್ಲಿಸಬಹುದು.ಸೆಪ್ಟೆಂಬರ್ 29 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ https://www.neeri.res.in ಸಂಪರ್ಕಿಸಬಹುದು.
ಎನ್​ಪಿಆರ್​, ಜನಗಣತಿ ನಡೆಯುತ್ತಾ? ಕರೊನಾ ಸಂಕಷ್ಟ ಮುಗಿದ ಬಳಿಕ ಶುರುವಾಗುತ್ತಾ ಲೆಕ್ಕಾಚಾರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
