ನವದೆಹಲಿ:ಇಂದು ಕಲಾಪ ನಡೆಯುತ್ತಿದ್ದ ವೇಳೆ ಸಂಸತ್​ ಒಳಗೆ ಹಾಗೂ ಸಂಸತ್​​ ಹೊರಗೆ ನಾಲ್ವರು ದಾಳಿ ಆತಂಕ ಸೃಷ್ಟಿ ಮಾಡಿದ್ದಾರೆ.  ಈ ಘಟನೆ  ಮುನ್ನೆಲೆ ಬರುತ್ತಿದ್ದಂತೆ ಇನ್ಮುಂದೆ ಸಂಸತ್​​ ಭವನಕ್ಕೆ ವೀಕ್ಷಕರ ಪಾಸ್​ ಸಿಗಲ್ಲ ಎನ್ನಾಗಿದೆ.
ಇಂದು ಸಂಸತ್ ಕಲಾಪ ನಡೆಯುತ್ತಿದ್ದಂತೆ ಇಬ್ಬರು ವ್ಯಕ್ತಿಗಳು ಒಳನುಗ್ಗಿ ಗ್ಯಾಸ್ ಹೊರಸೂಸುವ ವಸ್ತುವೊಂದನ್ನು ಎಸೆದ ಘಟನೆ ನಡೆದಿದೆ. ಇಬ್ಬರು ಯುವಕರು ಗ್ಯಾಲರಿಯಿಂದ ಜಿಗಿದರು. ಅವರು ಅನಿಲ ಹೊರಸೂಸುವಂಥಾ ಏನೋ ವಸ್ತು ಎಸೆದು ತುಂಬಿದ ಸಭೆಯಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ.
#WATCH| Delhi: Two protestors, a man and a woman have been detained by Police in front of Transport Bhawan who were protesting with colour smoke. The incident took place outside the Parliament: Delhi Policepic.twitter.com/EZAdULMliz
— ANI (@ANI)December 13, 2023

ಲೋಕಸಭಾ ಕಲಾಪದ ವೇಳೆ ಭಾರಿ ಭದ್ರತಾ ಲೋಪ ಉಂಟಾಗಿರುವ ಹಿನ್ನೆಲೆಯಲ್ಲಿ ವೀಕ್ಷಕರ ಪಾಸ್​ ಅನ್ನು ನಿಷೇಧಿಸಿ ಸ್ಪೀಕರ್ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ.
ಇಂದು ನಡೆದ ಘಟನೆಯಿಂದ ಕೆಲಕಾಲ ಸಂಸತ್ತಿನಲ್ಲಿ ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರೇಕ್ಷರ ಪಾಸ್​ನ್ನು ನೀಡಲಾಗುವುದಿಲ್ಲ. ಇದೀಗ ಕಲಾಪ ಪುನರಾರಂಭಗೊಂಡಿದೆ. ಪ್ರಾಣತ್ಯಾಗಕ್ಕೂ ಸಿದ್ಧ ಆದರೆ ಕಲಾಪ ನಿಲ್ಲುವುದಿಲ್ಲ. ಸದನ ಅಂದೂ ನಡೆದಿತ್ತು, ಇಂದೂ ನಡೆಯಲಿದೆ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 11 =
Remember me
