ನವದೆಹಲಿ: ಪಬ್​​ಜಿ ಆನ್​ಲೈನ್​​ ಗೇಮ್ ಮೂಲಕ ಭಾರತದ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್, ನೇಪಾಳದ ಮೂಲಕ ಭಾರತವನ್ನು ಪ್ರವೇಶಿಸಿ ತಾನು ಪ್ರೀತಿಸಿದ ಯುವಕನ ಜತೆಗೆ ವಾಸವಿರುವ ಸುದ್ದಿ ಇದೀಗ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ತನ್ನ ನಾಲ್ಕು ಮಕ್ಕಳೊಂದಿಗೆ ಇದೀಗ ಭಾರತಕ್ಕೆ ಬಂದು ಪ್ರೀತಿಸಿದ ವ್ಯಕ್ತಿಯೊಂದಿಗೆ ವಾಸವಿದ್ದಾರೆ. ಇದನ್ನು ತಿಳಿದ ಆಕೆಯ ಪತಿ ಗುಲಾಮ್ ಪಾಕಿಸ್ತಾನಕ್ಕೆ ಮಕ್ಕಳ ಜತೆ ನೀನು ಹಿಂದಿರುಗಿ ಬಾ ಎಂದು ಮನವಿ ಮಾಡಿದ್ದಾರೆ. ಪತಿಯ ಮನವಿಗೆ ಸ್ಪಂದಿಸಿರುವ ಸೀಮಾ, “ಗುಲಾಂ ನಮಗೆ ತೊಂದರೆ ಕೊಡಬೇಡಿ, ಬದುಕಲು ಬಿಡಿ. ನೀವು ಎಲ್ಲಿದ್ದಿರೋ ಅಲ್ಲಿಯೇ ಇರುವುದು ಒಳಿತು. ನಾವು ಇರುವಲ್ಲಿಯೇ ಇರಲು ಬಿಡಿ, ನಿಮ್ಮ ಮೊದಲ ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ” ಎಂದು ಹೇಳಿದ್ದಾರೆ,(ಏಜೆನ್ಸೀಸ್).
ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × two =
Remember me
