ನವದೆಹಲಿ:ಹಿರಿಯ ವಕೀಲರು ಮತ್ತು ಶ್ರೇಷ್ಠ ನ್ಯಾಯಶಾಸ್ತ್ರಜ್ಞ ಸೊಲಿ ಸೊರಾಬ್ಜಿ (91) ಅವರು ಮಹಾಮಾರಿ ಕರೊನಾ ಸೋಂಕಿನಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಸೊರಬ್ಜಿ ಅವರಿಗೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸೊರಾಬ್ಜಿ ಅವರು 1930ರಲ್ಲಿ ಜನಿಸಿದರು. ಕಾನೂನು ಅಧ್ಯಯನ ಮಾಡಿದ್ದ ಸೊರಾಬ್ಜಿ ಅವರು 1953ರಲ್ಲಿ ಬಾರ್​​ ಕೌನ್ಸಿಲ್​ನಲ್ಲಿ ನೋಂದಣಿ ಮಾಡಿಸಿಕೊಂಡರು. 1971ರಲ್ಲಿ ಬಾಂಬೆ ಹೈಕೋರ್ಟ್​ ಅವರನ್ನು ಹಿರಿಯ ವಕೀಲರಾಗಿ ನೇಮಿಸಿತ್ತು.
ಸೊರಾಬ್ಜಿ ಅವರು ಸುಮಾರು ಏಳು ದಶಕಗಳ ಕಾಲ ಕಾನೂನು ವೃತ್ತಿಯಲ್ಲಿದ್ದರು ಮತ್ತು ಎರಡು ಬಾರಿ ಭಾರತದ ಅಟಾರ್ನಿ ಜನರಲ್​ ಆಗಿ ಸೇವೆ ಸಲ್ಲಿಸಿದ್ದಾರೆ. 1989 ರಿಂದ 90ರವೆಗೆ ಮೊದಲ ಬಾರಿ ಮತ್ತು 1998 ರಿಂದ 2004ರವೆಗೆ ಎರಡನೇ ಬಾರಿ ಅಟಾರ್ನಿ ಜನರಲ್​ ಆಗಿ ಕಾರ್ಯನಿರ್ವಹಿಸಿದ್ದಾರೆ.(ಏಜೆನ್ಸೀಸ್​)
ಕರೊನಾ ಮೂರನೇ ಅಲೆ ಕುರಿತು ಭಯಾನಕ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಆರೋಗ್ಯ ಸಚಿವ!

ಇಸ್ರೇಲ್​ನಲ್ಲಿ ಕಾಲ್ತುಳಿತಕ್ಕೆ 28 ಮಂದಿ ದುರಂತ ಸಾವು: 50ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರ

ವಿಶ್ವದ ದೀರ್ಘಕಾಲಿಕ ಕರೊನಾ ರೋಗಿ ಈತ: 1 ವರ್ಷ ಕೋವಿಡ್​ನಿಂದ ಅನುಭವಿಸಿದ ನರಕಯಾತನೆ ಭಯಾನಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − four =
Remember me
