ನವದೆಹಲಿ :ಮಾಜಿ ಸಚಿವೆ ಹಾಗೂ ಉತ್ತರಾಖಂಡ ವಿಧಾನಸಭೆಯ ವಿರೋಧಪಕ್ಷದ ನಾಯಕಿಯಾಗಿದ್ದ ಇಂದಿರಾ ಹೃದಯೇಶ್​ ಅವರು ಇಂದು ದೆಹಲಿಯಲ್ಲಿ ನಿಧನ ಹೊಂದಿದ್ದಾರೆ. 80 ವರ್ಷ ವಯಸ್ಸಾಗಿದ್ದ ಇಂದಿರಾ ಅವರು, ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದು, ಹಿರಿಯ ಕಾಂಗ್ರೆಸ್ ನಾಯಕಿಯಾಗಿದ್ದರು.
ದೆಹಲಿಗೆ ಪಕ್ಷದ ಸಭೆಯೊಂದರಲ್ಲಿ ಪಾಲ್ಗೊಳ್ಳಲು ತೆರಳಿದ್ದ ಇಂದಿರಾ ಅವರು, ಉತ್ತರಾಖಂಡ್ ಸದನ್​ನಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ಹೃದಯಾಘಾತವಾಗಿ ಮರಣ ಹೊಂದಿದರು ಎಂದು ಉತ್ತರಾಖಂಡ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ತಿಳಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ಉತ್ತರಾಖಂಡಕ್ಕೆ ಒಯ್ಯಲಾಗುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ:ಕರೊನಾ ಪರೀಕ್ಷೆ ಮಾಡುವಾಗ ಮೂಗಿನೊಳಗೆ ಮುರಿದ ಸ್ವಾಬ್​ ಸ್ಟಿಕ್! ಇದು ಬಹಳ ನೋವಿನ ಕಥೆ
ರಾಜ್ಯದ ಸಿಎಂ ತೀರಥ್​ ಸಿಂಗ್ ರಾವತ್​ ಅವರು ತೀವ್ರ ಸಂತಾಪ ಸೂಚಿಸಿದ್ದು, ಜನಹಿತದ ವಿಚಾರಗಳನ್ನು ಪ್ರಸ್ತಾಪಿಸಿ ಚರ್ಚೆಗೆ ತರುವುದರಲ್ಲಿ ಇಂದಿರಾ ಅವರು ಮಹತ್ವದ ಪಾತ್ರ ವಹಿಸುತ್ತಿದ್ದರು ಎಂದು ಟ್ವೀಟ್ ಮಾಡಿದ್ದಾರೆ.(ಏಜೆನ್ಸೀಸ್)
ಹೆಂಡತಿ ಇಲ್ಲದ ಸಮಯದಲ್ಲಿ ಮಗಳನ್ನು ರೇಪ್ ಮಾಡಿ ಗರ್ಭಿಣಿ ಮಾಡಿದ… ಆಸ್ಪತ್ರೆಯಲ್ಲಿ ಬಯಲಾಯಿತು ರಹಸ್ಯ!
ಈ ಬಾರಿಯೂ ಹಜ್ಜ್ ಯಾತ್ರೆಗೆ ಹೊರಗಿನವರಿಗೆ ಪ್ರವೇಶವಿಲ್ಲ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 13 =
Remember me
