ಡೋಲ್:ಡಂಪರ್ ಟ್ರಕ್​ ಎಸ್​ಯುವಿ ಮೇಲೆ ಪಲ್ಟಿಯಾದ ಪರಿಣಾಮ ಏಳು ಜನರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಡೋಲ್​ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ:ಹಾವು ಕಡಿದು ಮೊಳಕಾಲ್ಮೂರು ವಲಯ ಅರಣ್ಯಾಧಿಕಾರಿ ಸಾವು
ಗ್ರಾಮದ ಬಳಿಯ ಸಿಧಿ-ಟಿಕಾರಿ ರಸ್ತೆಯಲ್ಲಿ ಇಂದು ಬೆಳಿಗ್ಗೆ 10ರ ಸುಮಾರು ಈ ಭೀಕರ ಅಪಘಾತ ಸಂಭವಿಸಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದು, ಗುರುತು ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.
ಡಂಪರ್ ಟ್ರಕ್ ಮೊದಲು ಎಸ್‌ಯುವಿಗೆ ಡಿಕ್ಕಿ ಹೊಡೆದಿದ್ದು, ನಂತರ ಅದರ ಮೇಲೆ ಪಲ್ಟಿಯಾದ ಪರಿಣಾಮ ಏಳು ಜನರು ಮೃತಪಟ್ಟಿದ್ದಾರೆ ಎಂದು ಸಿಧಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು, ಸದ್ಯ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸ್ಥಳೀಯ ಸರ್ಕಾರವು ಪರಿಹಾರ ಘೋಷಿಸಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + eight =
Remember me
