ಆಂಧ್ರ ಪ್ರದೇಶ:ಟಿಡಿಪಿ ರ‍್ಯಾಲಿ ವೇಳೆ ಉಂಟಾದ ಕಾಲ್ತುಳಿತದಿಂದ ಎಂಟು ಜನರು ಸಾವನ್ನಪ್ಪಿರುವಂತಹ ಘಟನೆ ನೆಲ್ಲೂರು ಕ್ಷೇತ್ರದ ವ್ಯಾಪ್ತಿಯ ಕಂದುಕೂರಿನಲ್ಲಿ ನಡೆದಿದೆ.
ಮಾಜಿ ಸಿಎಂ ಚಂದ್ರಬಾಬು ನಾಯ್ಡು ಟಿಡಿಪಿ ಬಹಿರಂಗ ಸಭೆ ಆಯೋಜಿಸಿದ್ದರು. ಈ ವೇಳೆ ವೇದಿಕೆ ಬಳಿ ನೂಕುನುಗ್ಗಲು ಉಂಟಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಕಾಲ್ತುಳಿತದಿಂದ ಹಲವರಿಗೆ ಗಾಯಗಳಾಗಿದೆ. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
Andhra Pradesh | Seven TDP workers lost their lives after a scuffle broke out between party workers during a public meeting being held by TDP leader N Chandrababu Naidu in Kandukuru of Nellore district today.
7 people have lost their lives, injured admitted to hospital: Policepic.twitter.com/uqU1j8K66X
— ANI (@ANI)December 28, 2022

ಘಟನೆ ಕುರಿತಾಗಿ ಮಾಜಿ ಸಿಎಂ ಚಂದ್ರಬಾಬು ಅವರು ದುಃಖ ವ್ಯಕ್ತಪಡಿಸಿದ್ದು, ಸಂತ್ರಸ್ತರ ಪರವಾಗಿದ್ದೇವೆ ಎಂದು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಚಂದ್ರಬಾಬು ನಾಯ್ಡು ಘೋಷಣೆ ಮಾಡಿದ್ದಾರೆ.(ಏಜೆನ್ಸೀಸ್)
TDP leader N Chandrababu Naidu has announced financial assistance of Rs 10 lakhs each to the families of the deceased and their children will be educated in NTR Trust educational institutions.
— ANI (@ANI)December 28, 2022

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
