ನವದೆಹಲಿ:ಹೊತ್ತಿ ಉರಿಯುತ್ತಿದ್ದ ಕಾರ್ಖಾನೆಯೊಂದು ಕುಸಿದು ಬಿದ್ದ ಪರಿಣಾಮ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಅನೇಕರು ಕಟ್ಟಡ ಅವಶೇಷಗಳಡಿ ಸಿಲುಕಿರುವ ಘಟನೆ ಪಶ್ಚಿಮ ದೆಹಲಿಯ ಪೀರಾಘರ್ಹಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಕಾರ್ಖಾನೆಗೆ ಬೆಂಕಿ ತಗುಲಿರುವುದಾಗಿ ಬೆಳಗಿನ ಜಾವ 4.30ಕ್ಕೆ ಅಗ್ನಿಶಾಮಕ ಇಲಾಖೆ ಕರೆ ಸ್ವೀಕರಿಸಿತು. ತಕ್ಷಣ 7 ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾಗ ಬೆಂಕಿ ಜ್ವಾಲೆ ತೀವ್ರಗೊಂದು ಸ್ಫೋಟಿಸಿದ ಪರಿಣಾಮ ಕಟ್ಟಡ ಒಂದು ಭಾಗ ಕುಸಿದಿದೆ. ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಅನೇಕರು ಕಟ್ಟಡ ಅವಶೇಷಗಳಡಿ ಸಿಲುಕಿದ್ದಾರೆ.
ಸದ್ಯ ಸ್ಥಳದಲ್ಲಿ 35 ಅಗ್ನಿಶಾಮಕ ವಾಹನಗಳು ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಜತೆ ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡವೂ ಕೈಜೋಡಿಸಿದೆ.(ಏಜೆನ್ಸೀಸ್​)
Delhi: A fire broke out at a factory in Peeragarhi early morning today. During rescue operations a blast occurred, causing the collapse of the factory building in which several people, including fire brigade personnel are still trapped. Rescue operations underway.pic.twitter.com/q5uGdxkOUL— ANI (@ANI)January 2, 2020
Delhi: A fire broke out at a factory in Peeragarhi early morning today. During rescue operations a blast occurred, causing the collapse of the factory building in which several people, including fire brigade personnel are still trapped. Rescue operations underway.pic.twitter.com/q5uGdxkOUL
Peeragarhi factory fire: Rescue operation by NDRF and Fire brigade personnel underway.#Delhipic.twitter.com/YgwarQS094— ANI (@ANI)January 2, 2020
Peeragarhi factory fire: Rescue operation by NDRF and Fire brigade personnel underway.#Delhipic.twitter.com/YgwarQS094
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + seventeen =
Remember me
