ಕೋಲ್ಕತ್ತಾ:ರೀಮಲ್ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು ಇಂದು (ಭಾನುವಾರ) ಮಧ್ಯರಾತ್ರಿ ಪಶ್ಚಿಮ ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಕರಾವಳಿಯಲ್ಲಿರುವ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ:ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಾಘಾ ಗಡಿ ಓಪನ್​: ಪಂಜಾಬ್​ ಮಾಜಿ ಸಿಎಂ!
ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಭಾರಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಕೆಲವಡೆ ಈಗಾಗಲೇ ವೇಗದ ಗಾಳಿಯೊಂದಿಗೆ ಮಳೆ ಆರಂಭವಾಗಿದೆ.
ಸಾಗರ ದ್ವೀಪದಿಂದ ದಕ್ಷಿಣ-ಆಗ್ನೇಯಕ್ಕೆ 160 ಕಿಮೀ ದೂರದಲ್ಲಿ ರೀಮಲ್​ ಚಂಡಮಾರುತ ಕೇಂದ್ರೀಕೃತವಾಗಿದೆ ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಚಂಡಮಾರುತವು ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ 120 ಕಿಮೀ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಮೊಂಗ್ಲಾ ಬಂದರು ಸಮೀಪದ ಖೇಪುರ ನಡುವೆ ಇಂದು ಮಧ್ಯರಾತ್ರಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 3 ಗಂಟೆಯ ವೇಳೆಗೆ ಕರಾವಳಿ ಮತ್ತು ತಗ್ಗು ಪ್ರದೇಶಗಳಿಂದ ಸುಮಾರು 1.10 ಲಕ್ಷ ಜನರನ್ನು ಪಶ್ಚಿಮ ಬಂಗಾಳ ಸರ್ಕಾರ ಸ್ಥಳಾಂತರಿಸಿದೆ. ಅವರನ್ನು ಆಶ್ರಯ ತಾಣಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ಸ್ಥಳಾಂತರಿಸಲಾಗಿದೆ. ‘ರೆಮಲ್’ ಚಂಡಮಾರುತದ ಅಪ್ಪಳಿಸುವ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಲು ಪ್ರಧಾನಿ ಮೋದಿ ಪರಿಶೀಲನಾ ಸಭೆ ನಡೆಸಿದ್ದರು.
ಲೋಕಸಭಾ ಚುನಾವಣೆ: ಕಾಶ್ಮೀರದಲ್ಲಿ 95 ಕೋಟಿ ರೂ.ಮೌಲ್ಯದ ಮದ್ಯ, ಡ್ರಗ್ಸ್ ವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 5 =
Remember me
