ನವದೆಹಲಿ:ಗ್ರಾಮೀಣ ಭಾರತದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗಿದ್ದು, ಲಿಂಗಾನುಪಾತದ ಪ್ರಮಾಣದಲ್ಲಿ (ಎಸ್​ಆರ್​ಬಿ) ತೀವ್ರ ಏರುಪೇರು ಉಂಟಾಗಿದೆ. ಭಾರತದ ಲಿಂಗಾನುಪಾತದ ಸರಾಸರಿ 1000 ಗಂಡು ಮಕ್ಕಳಿಗೆ 924 ಹೆಣ್ಣು ಮಕ್ಕಳು ಇದ್ದರೆ, ಗ್ರಾಮೀಣ ಭಾಗದಲ್ಲಿ ಈ ಪ್ರಮಾಣ 918 ಇದೆ.
2020ರ ವರದಿಯ ಪ್ರಕಾರ ತಮಿಳುನಾಡಿನ ನಗರ ಭಾಗದಲ್ಲಿ ಸಾವಿರ ಗಂಡು ಮಕ್ಕಳಿಗೆ 939 ಹೆಣ್ಣು ಮಕ್ಕಳ ಜನನವಾಗುತ್ತಿದ್ದರೆ ಗ್ರಾಮೀಣ ಪ್ರದೇಶದಲ್ಲಿ 901 ಹೆಣ್ಣು ಮಕ್ಕಳ ಜನನವಾಗುತ್ತಿದೆ. ಉಳಿದಂತೆ ರಾಜಸ್ಥಾನ ಮತ್ತು ಆಂಧ್ರ ಪ್ರದೇಶದಲ್ಲಿಯೂ ಅನುಪಾತದ ಅಂತರ 30ಕ್ಕೂ ಹೆಚ್ಚಿದೆ. ಮಹಾರಾಷ್ಟ್ರ, ಅಸ್ಸಾಂ, ಮಧ್ಯಪ್ರದೇಶ ಮತ್ತು ಕೆಲ ರಾಜ್ಯಗಳಲ್ಲೂ ಹೆಣ್ಣು ಮಕ್ಕಳ ಜನನ ಸಂಖ್ಯೆ ಕಡಿಮೆಯಾಗಿದೆ. ಅದರ ಅರ್ಥ ಹೆಣ್ಣು ಭ್ರೂಣ ಹತ್ಯೆ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಕಾನೂನುಬಾಹಿರವಾಗಿ ನಡೆಯುತ್ತಿರುವ ಭ್ರೂಣ ಲಿಂಗಪತ್ತೆಯೂ ಕಾರಣವಾಗಿದೆ.
ಕೆಲವು ರಾಜ್ಯದಲ್ಲಿ ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಿದೆ. ಒಡಿಶಾದಲ್ಲಿ ನಗರ ಮತ್ತು ಗ್ರಾಮೀಣದಲ್ಲಿ ಸಮಾನ ಅನುಪಾತ ಇದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 6 =
Remember me
