ಆಗ್ರಾ:ಮೂರು ತಿಂಗಳ ಮಗುವಿನ ಮೇಲೆ 17 ವರ್ಷದ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಇಟಾ ಜಿಲ್ಲೆಯ ಬಾಗ್ವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಗುವಿನ ತಾಯಿ ಎಮ್ಮೆಗಳನ್ನು ಕಟ್ಟಲು ಹೊರ ಹೋದಾಗ ಈ ಘಟನೆ ನಡೆದಿದೆ. ಬಾಗ್ವಾಲ ಪ್ರದೇಶದ ನಿವಾಸಿಯಾಗಿರುವ 17 ವರ್ಷದ ಕಾಮುಕ, ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ನಂತರ ತಾಯಿ ಮನೆಗೆ ಬಂದಾಗ, ತನ್ನ ಮಗು ಅಳುತ್ತಿರುವುದನ್ನು ಕಂಡು ಸಮಾಧಾನ ಮಾಡಿದ್ದಾಳೆ.
ಈ ವೇಳೆ ಮಗುವಿನ ಖಾಸಗಿ ಭಾಗದಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.ಈ ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸೆಕ್ಷನ್ 376 ಮತ್ತು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ, ಕಾಮುಕನ ಬಂಧನಕ್ಕೆ ಬಲೆ ಬೀಸಿದ್ದಾರೆ.
ಕಾಬುಲ್‌ ವಿಮಾನ ನಿಲ್ದಾಣದಲ್ಲಿ ಶೂಟ್‌ಔಟ್‌: ಐವರ ಸಾವು- ಪ್ರಾಣ ಉಳಿಸಿಕೊಳ್ಳಲು ಬಂದು ಹೆಣವಾದರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seventeen =
Remember me
