ಬೆಂಗಳೂರು:ಇತ್ತೀಚೆಗೆ ರಾಜ್ಯದ ಮಾಜಿ ಸಚಿವರೊಬ್ಬರ ಅಶ್ಲೀಲ ಸಿಡಿ ಪ್ರಕರಣ ಸಂಚಲನ ಸೃಷ್ಟಿಸಿದ್ದು ಜನಮಾನಸದಲ್ಲಿನ್ನೂ ನೆನಪಿನಲ್ಲಿ ಇರುವಾಗಲೇ ಮತ್ತೊಬ್ಬ ರಾಜಕಾರಣಿಯ ಕಾಮವಾಂಛೆಯ ವಿಡಿಯೋ ವೈರಲ್ ಆಗಿದೆ.
ಅದರಲ್ಲೂ ಈ ಸಲ ಕೇಂದ್ರದ ಮಾಜಿ ಸಚಿವರೊಬ್ಬರು ಅದರಲ್ಲೂ ಮುಖ್ಯಮಂತ್ರಿ ಆಗಿದ್ದವರೇ ಈ ಪ್ರಕರಣದಲ್ಲಿ ಕಂಡುಬಂದಿರುವುದು ಆಡಳಿತಾರೂಢ ಪಕ್ಷಕ್ಕೆ ಮುಜುಗರ ಉಂಟು ಮಾಡುವಂತೆಯೂ ಆಗಿದೆ. ಈ ರಾಜಕಾರಣಿಯು ಯುವತಿಯೊಬ್ಬಳ ಜೊತೆ ವಿಡಿಯೋ ಕಾಲ್​ನಲ್ಲಿ ಅಸಭ್ಯವಾಗಿ ಮಾತನಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಈ ಕುರಿತ ವಿಡಿಯೋ ವೈರಲ್​ ಆಗಿದ್ದು, ವ್ಯಾಪಕ ಟೀಕೆ, ರಾಜಕೀಯ ಪಕ್ಷಗಳ ಬೆಂಬಲಿಗರಿಂದ ಕಾಲೆಳೆತ-ಸಮರ್ಥನೆಯಂಥ ಪೋಸ್ಟ್​ಗಳೂ ಸೋಷಿಯಲ್ ಮೀಡಿಯಾದಲ್ಲಿ ಕಂಡುಬಂದಿವೆ. ಇನ್ನೊಂದೆಡೆ ಇದು ಫೇಕ್​ ವಿಡಿಯೋ, ತೇಜೋವಧೆ ಮಾಡಲು ಕಿಡಿಗೇಡಿಗಳು ಸೃಷ್ಟಿಸಿದ ವಿಡಿಯೋ ಎನ್ನುವ ವಾದಗಳೂ ಕೇಳಿಬಂದಿವೆ.
ಅತ್ತ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಕಾರ್ಖಾನೆ ಬಂದ್​; ಇತ್ತ ಬೇಕಾಬಿಟ್ಟಿಯಾಗಿ ಸಾಲ ನೀಡಿದ್ದ ಅಧಿಕಾರಿ ಸಸ್ಪೆಂಡ್..​

ಲವ್ ಫೇಲ್ಯೂರ್ ಆಗಿದ್ದಕ್ಕೆ ಹದಿಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ!

ಹಾವೇರಿಯಲ್ಲಿ ಬೈಕ್​ನಲ್ಲಿ ಕಾಣಿಸಿದ ನಾಗರಹಾವು; ಬಿಡಿಭಾಗ ಬಿಚ್ಚಿ ಹೊಡೆದು ಸಾಯಿಸಿದ ಜನರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
