ಮುಂಬೈ:ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ‘ಕೋಲ್ಕತ್ತಾ ನೈಟ್ ರೈಡರ್ಸ್’ ತಂಡ ಸುಲಭದಲ್ಲಿ ಈ ವರ್ಷದ ಐಪಿಎಲ್ ಫಿನಾಲೆಗೆ ಏರಿದೆ. ಹೈದರಾಬಾದ್ ನೀಡಿದ 159 ರನ್​ಗಳ ಗುರಿಯನ್ನು ಕೇವಲ 13.4 ಓವರ್​ಗಳಲ್ಲಿ ತಲುಪಿ ಕೆಕೆಆರ್​ ಗೆಲುವಿನ ನಗೆ ಬೀರಿದೆ. ಇದನ್ನು ಶಾರುಖ್​ ಖಾನ್​ ಅವರು ಸಂಭ್ರಮಿಸಿದ್ದಾರೆ.ಆದರೆ ಅವರಿಗೆಅನಾರೋಗ್ಯ ಕಾಣಿಸಿಕೊಂಡಿದ್ದುಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಕೇಂದ್ರ ಗೃಹ ಸಚಿವಾಲಯಕ್ಕೆ ಬಾಂಬ್​ ಬೆದರಿಕೆ; ದೆಹಲಿ ಪೊಲೀಸರಿಂದ ಪರಿಶೀಲನೆ
ನಟ ಶಾರುಖ್​ ಖಾನ್​ ಅವರನ್ನು ಬುಧವಾರ ಮಧ್ಯಾಹ್ನ ಅಹಮದಾಬಾದ್‌ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಮಂಗಳವಾರ ರಾತ್ರಿ ಐಪಿಎಲ್​ನ ಮೊದಲ ಪ್ಲೇ ಆಫ್​ ಪಂದ್ಯದ ವೇಳೆ ಹೀಟ್ ಸ್ಟ್ರೋಕ್‌ಗೆ ಒಳಗಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು ಎನ್ನಲಾಗಿದೆ.
ಆದರೆ ಈ ಬಗ್ಗೆ ಆಸ್ಪತ್ರೆ ಅಥವಾ ಕುಟುಂಬದವರು ಯಾವುದೇ ಮಾಹಿತಿ ನೀಡಿಲ್ಲ. ಈ ಬಗ್ಗೆ ಹೆಲ್ತ್​ ಅಪ್​ಡೇಟ್​ ನೀಡಬೇಕು ಎಂದು ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್​ ಗೆದ್ದರೆ ಭಯೋತ್ಪಾದಕರನ್ನು ಪ್ರಧಾನಿ ಮನೆಗೆ ಕರೆಸಿ ಬಿರಿಯಾನಿ ತಿನಿಸುತ್ತಾರೆ: ನರೇಂದ್ರ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + two =
Remember me
