ಮುಂಬೈ:ಬಾಲಿವುಡ್​ ನಟ-ನಟಿಯರು ಆಗೊಮ್ಮೆ ಈಗೊಮ್ಮೆ ಸಾರ್ವಜನಿಕ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿರುತ್ತಾರೆ.
ಕೆಲವೊಮ್ಮೆ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಳ್ಳುವ ಸಿನಿಮಂದಿ ನಂತರ ಅದಕ್ಕೆ ತೇಪೆ ಹಚ್ಚಿ ಸರಿ ಮಾಡಲು ಇನ್ನಿಲ್ಲದ ಕಸರತ್ತನ್ನು ಮಾಡುತ್ತಾರೆ.
ಇದೀಗ ಈ ವಿಚಾರವಾಗಿ ಸದ್ದು ಮಾಡುತ್ತಿರುವವರು ಬಾಲಿವುಡ್ ನಟ ಶಾರುಖ್​ ಖಾನ್​. ಮುಂಬೈನ ಏರ್​ಪೋರ್ಟ್​ನಲ್ಲಿ ಅಭಿಮಾನಿ ಒಬ್ಬ ನಟನ ಜೊತೆ ಸೆಲ್ಫಿ ಕ್ಲಿಕಿಸಲು ಮುಂದಾಗುತ್ತಾನೆ.
A huge crowd gathered around in the airport today! King Khan was spotted by our team today at the Airport!!🙏#viralbhayanipic.twitter.com/es2IntLttj
ಇದನ್ನೂ ಓದಿ:VIDEO| ಶಾಲೆಯ ಆವರಣದಲ್ಲಿ ಅವಿತು ಕುಳಿತಿತ್ತು ಕರಡಿ; ಮುಂದೇನಾಯ್ತು ಗೊತ್ತಾ?
ಇದಕ್ಕೆ ಕೋಪಗೊಂಡ ಶಾರುಖ್​ ಆತನನ್ನು ತಳ್ಳಿ ಮುಂದೆ ಹೋಗುತ್ತಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ಇನ್ನು ರಾಜ್​ಕುಮಾರ್ ಹಿರಾನಿ ನಿರ್ದೇಶನದ ಡಂಕಿ ಚಿತ್ರದ ಚಿತ್ರೀಕರಣದ ಸಲುವಾಗಿ ಜಮ್ಮು-ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದು ಈ ವೇಳೆ ಅಭಿಮಾನಿಗಳ ಜೊತೆ ತೆಗೆಸಿಕೊಂಡಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇನ್ನು ಈ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ಮುಂಬೈ ವಿಮಾನ ನಿಲ್ದಾಣದ ಘಟನೆಯನ್ನು ತಾಳೆ ಮಾಡಿ ಟೀಕಿಸುತ್ತಿದ್ದಾರೆ.
SRK fan frenzy at Srinagar Airport 🔥#ShahRukhKhan𓀠#SRK𓃵#Dunki#Jawanpic.twitter.com/umsKWWRdA6
#DunkiDunki in Kashmir Love you king#ShahRukhKhan#TaapseePannu#RajkumarHirani#Dunkipic.twitter.com/gPql7cekOy
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
