ಮುಂಬೈ:ಕೆಲವು ದಿನಗಳ ಹಿಂದೆ ಏರ್ ಇಂಡಿಯಾ ವಿಮಾನದ ಬಿಜಿನೆಸ್ ಕ್ಲಾಸ್​ನಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ತನ್ನ ಖಾಸಗಿ ಅಂಗವನ್ನೂ ಪ್ರದರ್ಶನ ಮಾಡಿದ್ದ ವ್ಯಕ್ತಿ ಇದೀಗ ಅದೇ ಕಾರಣಕ್ಕೆ ತನ್ನ ದೊಡ್ಡ ಹುದ್ದೆಯನ್ನೇ ಕಳೆದುಕೊಳ್ಳುವಂತಾಗಿದೆ.
ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ಮೂಡಿದ್ದ ವ್ಯಕ್ತಿ ಮುಂಬೈ ಮೂಲದ ಶಂಕರ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಕೇಸ್ ಕೂಡ ದಾಖಲಾಗಿದೆ. ಆತ ಕ್ಯಾಲಿಫೋರ್ನಿಯಾ ಮೂಲದ ವೆಲ್ಸ್ ಫಾರ್ಗೊ (Wells Fargo) ಎಂಬ ಅಮೆರಿಕನ್ ಮಲ್ಟಿನ್ಯಾಷನಲ್ ಕಂಪನಿಯ ಭಾರತ ವಿಭಾಗದ ಉಪಾಧ್ಯಕ್ಷನಾಗಿದ್ದ. ಆದರೆ ಮೂತ್ರ ವಿಸರ್ಜನೆಯ ಪ್ರಕರಣದಿಂದಾಗಿ ಕಂಪನಿ ಆತನನ್ನು ಈ ಹುದ್ದೆಯಿಂದ ಕಿತ್ತೊಗೆದಿದೆ.
ಇದನ್ನೂ ಓದಿ:ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ; ಆ ದುಷ್ಕರ್ಮಿ ಇವನೇ..
ವೆಲ್ಸ್ ಫಾರ್ಗೊ ಉದ್ಯೋಗಿಗಳು ಅತ್ಯುನ್ನತ ಗುಣಮಟ್ಟದ ವೃತ್ತಿಪರರು ಹಾಗೂ ವೈಯಕ್ತಿಕವಾಗಿಯೂ ಉತ್ತಮ ವರ್ತನೆ ಹೊಂದಿರುವವರು. ಆದರೆ ಈ ಆರೋಪಗಳು ನಿಜವಾಗಿಯೂ ತುಂಬಾ ಕಿರಿಕಿರಿ ಉಂಟು ಮಾಡುವಂಥದ್ದಾಗಿವೆ. ಹೀಗಾಗಿ ಆರೋಪಿಯನ್ನು ಕಂಪನಿಯಿಂದ ತೆಗೆದುಹಾಕಲಾಗಿದೆ ಎಂದು ವೆಲ್ಸ್​ ಫಾರ್ಗೊ ಕಂಪನಿ ಹೇಳಿದೆ.
ಮದುವೆ ಆಗಿಲ್ಲ ಅಂದ್ರೆ ಮನೆ ಖಾಲಿ ಮಾಡಿ: ಬಾಡಿಗೆದಾರರಿಗೆ ವಿಚಿತ್ರ ಎಚ್ಚರಿಕೆ
ಮೆಡಿಕಲ್ಸ್ ಮುಂಭಾಗ ಎದೆ ಹಿಡಿದುಕೊಂಡೇ ಪ್ರಾಣ ಬಿಟ್ಟ; ಔಷಧ ಪಡೆದು ಹಣ ನೀಡುವಾಗಲೇ ಹೃದಯಾಘಾತ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 5 =
Remember me
