ಮುಂಬೈ:ನ್ಯಾಷನಲ್​ ಕಾಂಗ್ರೆಸ್​ ಪಕ್ಷದ (ಎನ್​ಸಿಪಿ) ನಾಯಕ ಶರದ್​ ಪವಾರ್​ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಾರ್ಚ್​ 31ರಂದು ಶಸ್ತ್ರಚಿಕಿತ್ಸೆಗಾಗಿ ದಕ್ಷಿಣ ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಪವಾರ್​ ಅವರ ಪಿತ್ತಕೋಶದಲ್ಲಿ ಸಮಸ್ಯೆ ಇರುವುದನ್ನು ವೈದ್ಯರು ಪತ್ತೆಹಚ್ಚಿರುವುದಾಗಿ ಮತ್ತು ಸರ್ಜರಿಗೆ ಒಳಗಾಗಲಿದ್ದಾರೆಂದು ಎನ್​ಸಿಪಿ ಮುಖಂಡ ನವಾಬ್​ ಮಲ್ಲಿಕ್ ಸೋಮವಾರ​ ತಿಳಿಸಿದ್ದಾರೆ.
ಇದನ್ನೂ ಓದಿರಿ:ಫೋನ್​ನಲ್ಲಿ ಬಾಡಿಗೆದಾರನ ಮಾತು ಕೇಳಿ ಆತನ ಮನೆಗೆ ಹೋದ ಮಾಲೀಕನಿಗೆ ಕಾದಿತ್ತು ಬಿಗ್​ ಶಾಕ್!​
He is on Blood Thinning Medication which is now being stopped due to this issue.He will be admitted in hospital on the 31st of March 2021 and an Endoscopy and Surgery will be conducted.Hence all his programmes stand cancelled until further notice.@PTI_News@ANI
— Nawab Malik نواب ملک नवाब मलिक (@nawabmalikncp)March 29, 2021

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪವಾರ್ ಅವರನ್ನು ಇಂದು ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಪರೀಕ್ಷಿಸಿದಾಗ ವೈದ್ಯರಿಗೆ ಪವಾರ್​ ಪಿತ್ತಕೋಶದಲ್ಲಿ ಸಮಸ್ಯೆ ಇರುವುದು ಗೊತ್ತಾಗಿದೆ.
ಸದ್ಯ ಪವಾರ್ ಅವರು ರಕ್ತ ತೆಳುವಾಗುತ್ತಿರುವ ಔಷಧಿ ತೆಗೆದುಕೊಳ್ಳುತ್ತಿದ್ದು, ಪ್ರಸ್ತುತ ಸಮಸ್ಯೆಯಿಂದಾಗಿ ಔಷಧವನ್ನು ನಿಲ್ಲಿಸಲಾಗುತ್ತಿದೆ. ಮಾರ್ಚ್​ 31ರಂದು ಸರ್ಜರಿಗಾಗಿ ಪವಾರ್​ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ನವಾಬ್​ ಮಲ್ಲಿಕ್​ ಹೇಳಿದರು.(ಏಜೆನ್ಸೀಸ್​)
ತನ್ನಿಬ್ಬರು ಮಕ್ಕಳು ಸೇರಿದಂತೆ ಇಡೀ ಕುಟುಂಬಕ್ಕೆ ವಿಷವುಣಿಸಿ ಪ್ರಿಯಕರನೊಂದಿಗೆ ಮಹಿಳೆ ಪರಾರಿ

ಎಲ್ಲರಿಗೂ ಒಂದೇ ನಿಯಮ: ಮಾಸ್ಕ್​ ಧರಿಸದ ಸರ್ಕಲ್​ ಇನ್ಸ್​ಪೆಕ್ಟರ್​ಗೆ ದಂಡ ವಿಧಿಸಿದ ಎಸ್​ಪಿ!

ಸಾಕು ಬಿಡ್ರಿ ಮುಖ್ಯಮಂತ್ರಿಗಂತೂ ಇಷ್ಟೊಂದು ಪ್ರಚಾರ ಮಾಡೋದೆ ಇಲ್ಲ: ಟಿಎಂಸಿ ಸಂಸದೆ ನುಸ್ರತ್ ವಿಡಿಯೋ ವೈರಲ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + seventeen =
Remember me
