ನವದೆಹಲಿ:ಫಿಲ್ಮ್​ ಆ್ಯಂಡ್ ಟೆಲಿವಿಷನ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ ನೂತನ ಅಧ್ಯಕ್ಷರಾಗಿ ಚಿತ್ರ ನಿರ್ದೇಶಕ ಶೇಖರ್ ಕಪೂರ್ ಅವರನ್ನು ನೇಮಿಸಲಾಗಿದೆ.
ಫಿಲ್ಮ್​ ಆ್ಯಂಡ್ ಟೆಲಿವಿಷನ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ(ಎಫ್​​ಟಿಐಐ) ನೂತನ ಅಧ್ಯಕ್ಷ ಹಾಗೂ ಎಫ್​ಟಿಐಐ ಆಡಳಿತ ಸಮಿತಿಯ ಅಧ್ಯಕ್ಷರನ್ನಾಗಿ ಶೇಖರ್ ಕಪೂರ್ ಅವರನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯ ನೇಮಕ ಮಾಡಿದೆ. ಶೇಖರ್ ಕಪೂರ್ ಅವರ ಅಧಿಕಾರಾವಧಿ 2023ರ ಮಾರ್ಚ್​ 3ರ ವರೆಗೆ ಇರಲಿದೆ.
1945ರ ಡಿ. 6ರಂದು ಪಾಕಿಸ್ತಾನದ ಲಾಹೋರ್​ನಲ್ಲಿ ಜನಿಸಿದ್ದ ಕಪೂರ್​, ಹಿಂದಿ ಹಾಗೂ ಅಂತಾರಾಷ್ಟ್ರೀಯ ಸಿನಿಮಾರಂಗದಲ್ಲಿ ಖ್ಯಾತರು. ಎಲಿಜಬೆತ್, ಬ್ಯಾಂಡಿಟ್ ಕ್ವೀನ್​, ದ ಫೋರ್ ಫೆದರ್ಸ್ ಮುಂತಾದ ಸಿನಿಮಾಗಳನ್ನು ಇವರು ನಿರ್ದೇಶನ ಮಾಡಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − twelve =
Remember me
