ಮುಂಬೈ:ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ನೆರವೇರಿಸಿದ್ದು, ಈ ಐತಿಹಾಸಿ ಕ್ಷಣಕ್ಕೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಸಾಕ್ಷಿಯಾಗಿದ್ದರು.
ಇದನ್ನೂ ಓದಿ:ವಿಪಕ್ಷ ನಾಯಕ ಅಶೋಕ್​, ಗೋಪಾಲಯ್ಯ ವಿರುದ್ಧ ಪದ್ಮರಾಜ್ ಸ್ಫೋಟಕ ಹೇಳಿಕೆ!
ಈ ಕುರಿತು ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಎಲ್ಲಡೆ ವೈರಲ್​ ಆಗುತ್ತಿದೆ.
#धन्यवाद_मोदीजी
सुप्रसिध्द अभिनेत्री@TheShilpaShettyजी यांनी नुकताच पंतप्रधान नरेंद्र मोदीजींना पत्र लिहून त्यांचे आभार मानले.५ शतकांपासून श्रीरामांना वनवास घडत होता. अखेर तो वनवास संपला. तेही मोदीजींच्या प्रयत्नांमुळे.. यासाठीच शिल्पाजींनी पंतप्रधानांचे आभार मानले आहेत.…pic.twitter.com/LTqpjGolLK
— भाजपा महाराष्ट्र (@BJP4Maharashtra)February 12, 2024

ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಂದಿರ ನಿರ್ಮಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿ ನಟಿ ಶಿಲ್ಪಾ ಶೆಟ್ಟಿ ಇತ್ತೀಚೆಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.ಶಿಲ್ಪಾ ಶೆಟ್ಟಿ ಬರೆದಿರುವ ಪತ್ರದಲ್ಲಿ ‘ಕೆಲವರು ಇತಿಹಾವನ್ನು ಓದುತ್ತಾರೆ. ಕೆಲವರು ಅದನ್ನು ಕಲಿಯುತ್ತಾರೆ. ಆದರೆ ನಿಮ್ಮಂತಹ ಜನರು ಅದನ್ನು ಮರು ಸೃಷ್ಟಿಸುತ್ತಾರೆ. ನೀವು ರಾಮಜನ್ಮಭೂಮಿಯ 500 ವರ್ಷಗಳ ಇತಿಹಾಸವನ್ನು ಬದಲಾಯಿಸಿದ್ದೀರಿ. ಅದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಈ ಶುಭವನ್ನು ಸಾಧಿಸಿದ್ದಕ್ಕಾಗಿ ಅನಂತ ಧನ್ಯವಾದಗಳು. ನಿಮ್ಮ ಸಾಧನೆ ನಿಮ್ಮ ಹೆಸರು ಪ್ರಭು ಶ್ರೀರಾಮನೊಂದಿಗೆ ಎಂದೆಂದಿಗೂ ಅಚಲವಾಗಿರುತ್ತದೆ ಎಂದು ಬರೆದಿದ್ದಾರೆ.
ಈ ಪತ್ರವನ್ನು ಬಿಜೆಪಿ ತನ್ನ ಎಕ್ಸ್​ ಖಾತೆಯಲ್ಲಿ ಹಾಕಿಕೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − six =
Remember me
