ಶಿರಡಿ:ಭಾನುವಾರದಿಂದ ಶಿರಡಿ ಸಾಯಿ ಬಾಬಾ ದೇವಾಸ್ಥಾನ ಬಂದ್​ ಆಗಲಿದೆ ಎಂದು ಸಾಯಿಬಾಬಾ ಸಂಸ್ಥಾನ ಟ್ರಸ್ಟ್​ ತಿಳಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಸಾಯಿ ಬಾಬಾ ಜನ್ಮ ಸ್ಥಳದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಸಂಜೆ ಟ್ರಸ್ಟ್​ನ ಸದಸ್ಯರು ಮತ್ತು ಗ್ರಾಮಸ್ಥರು ಸಭೆ ಸೇರಲಿದ್ದಾರೆ.
ವಿವಾದಾತ್ಮಕ ಹೇಳಿಕೆ ವಿರುದ್ಧ ಭಾನುವಾರ (ಜನವರಿ 19)ದಿಂದ ದೇಗುಲವನ್ನು ಮುಚ್ಚಲು ನಿರ್ಧರಿಸಿದ್ದೇವೆ ಎಂದು ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್​ನ ವಾಕ್ಚೌರೆ ತಿಳಿಸಿದ್ದಾರೆ.
ಈ ಸಂಬಂಧ ಚರ್ಚಿಸಲು ಇಂದು ಸಂಜೆ ಸಭೆ ಕರೆಯಲಾಗಿದೆ ಎಂದ ಅವರು, ಬೇರೆ ಸ್ಥಳಗಳಿಂದ ಬರುವ ಭಕ್ತರಿಗೆ ಸಮಸ್ಯೆಯಾಗದಂತೆ ನೋಡಲಾಗುವುದು ಎಂದು ಅವರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
