ಉತ್ತರ ಪ್ರದೇಶ:ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಶರ್ಟ್ ಹಾಕದೆ, ಬನಿಯನ್​ ಧರಿಸಿ ವಿಡಿಯೋ ಕಾನ್ಫರೆನ್ಸ್ ಸಭೆಗೆ ಹಾಜರಾಗಿದ್ದಕ್ಕೆ ಅಮಾನತುಗೊಂಡಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ.ಇದನ್ನೂ ಓದಿ:48ರ ಪ್ರಾಯದಲ್ಲಿ ಬಿಕಿನಿ ಧರಿಸಿ ಪೋಸ್ ನೀಡಿದ ಶಿಲ್ಪಾ ಶೆಟ್ಟಿ; ನಿಮ್ಮ ವಯಸ್ಸಿನ ಗುಟ್ಟೇನು ಎಂದ ಫ್ಯಾನ್ಸ್!
ಬನಿಯನ್ ಧರಿಸಿ ವಿಡಿಯೋ ಕಾನ್ಫರೆನ್ಸ್ ಸಭೆಗೆ ಹಾಜರಾಗಿರುವುದನ್ನು ಅನುಚಿತ ವರ್ತನೆ ಎಂದು ಪರಿಗಣಿಸಿ ಶಿಕ್ಷಣ ಇಲಾಖೆ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಹೆಂಡತಿಯ ಪ್ರೀತಿ ಮಾತಿಗೆ ಮರುಳಾದ ಪತಿ; ಗಂಡನನ್ನೇ ಮರಕ್ಕೆ ಕಟ್ಟಿದ ಪತ್ನಿ ಮುಂದೆ ಮಾಡಿದ್ದೇನು?
ಪರಿಶೀಲನಾ ಸಭೆಯಲ್ಲಿ ಶಿಕ್ಷಣ ಇಲಾಖೆ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್, ವಿವಿಧ ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ ಇಲಾಖಾ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಕರೆದಿದ್ದರು. ಈ ವೇಳೆ ಅಧಿಕಾರಿ ಬನಿಯನ್ ಧರಿಸಿ ಹಾಜರಾಗಿರುವುದು ಎಲ್ಲರ ಮುಜುಗರಕ್ಕೆ ಕಾರಣವಾಗಿದೆ. ಹೀಗಾಗಿ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡಿರುವ ಅಧಿಕಾರಿ ಯಾವ ಜಿಲ್ಲೆಯವರು ಎಂಬುದು ಬಹಿರಂಗವಾಗಿಲ್ಲ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 7 =
Remember me
