ಶಾಜಹಾನ್ಪುರ (ಉತ್ತರ ಪ್ರದೇಶ):ಕಾರಣಾಂತರಗಳಿಂದ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಮಹಿಳೆಗೆ ತಿಂಗಳಾದ್ಯಂತ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಠಾಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು  ಈ ಹಿಂದೆ ಕಲಾನ್ ಪೊಲೀಸ್ ಠಾಣೆಯಲ್ಲಿ ನೇಮಕಗೊಂಡಿದ್ದ ಬಾಂದಾ ಠಾಣಾಧಿಕಾರಿ ಸುನಿಲ್ ಶರ್ಮಾ ತಪ್ಪಿತಸ್ಥ ಎಂದು ತಿಳಿದುಬಂದಿದ್ದು, ಅಮಾನತುಗೊಳಿಸಲಾಗಿದೆ.
ಇದನ್ನು ಓದಿ:ಕರೊನಾ ಮನುಷ್ಯರಿಗಷ್ಟೇ ಅಲ್ಲ, ಪ್ರಾಣಿಗಳಿಗೂ ಬಾಧಿಸಲಿದೆ; ಅಳಿನಂಚಿನಲ್ಲಿರುವ ಪ್ರಭೇದಗಳು ಅಪಾಯದಲ್ಲಿ
ಕಾರಣಾಂತರಗಳಿಂದ ಒಂದು ತಿಂಗಳ ಹಿಂದೆ ಕಲಾನ್ ಪೊಲೀಸ್ ಠಾಣಾಧಿಕಾರಿಯನ್ನು ಮಹಿಳೆ ಭೇಟಿ ಮಾಡಿದ್ದಳು. ಆದರೆ, ಠಾಣಾಧಿಕಾರಿ ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಶಹಜಹಾನ್ಪುರ ಪೊಲೀಸ್ ವರಿಷ್ಠಾಧಿಕಾರಿ ಎಸ್ ಆನಂದ್ ಹೇಳಿದ್ದಾರೆ. ಆರೋಪಗಳನ್ನು ಗಮನಿಸಿದ ಪೊಲೀಸರು ಈ ಬಗ್ಗೆ ತನಿಖೆ ನಡೆಸುವಂತೆ ಎಎಸ್ಪಿ (ಗ್ರಾಮೀಣ) ಅಪರ್ಣ ಗೌತಂ ಅವರಿಗೆ ತಿಳಿಸಿದ್ದಾರೆ. ಏತನ್ಮಧ್ಯೆ, ಸಿ ಪಿ ಸಿಂಗ್ ಅವರನ್ನು ಬಾಂದಾ ಪೊಲೀಸ್ ಠಾಣೆಯ ಹೊಸ ಠಾಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಸೋನಿಯಾ ಗಾಂಧಿ ರಾಜೀನಾಮೆ ನೀಡಿದ್ರಾ..?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
