ಚಕ್ಕಮಗಳೂರು:ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಎದುರಾಳಿಗಳು ಮತ್ತು ವಿರೋಧ ಪಕ್ಷದ ಅಭ್ಯರ್ಥಿಗಳು ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ‌ ಅವರ ಹೇಳಿಕೆ ವಿರುದ್ಧವಾಗಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಪೋರ್ನ್​ ಸ್ಟಾರ್​ ಆಗಿರುವುದು ದೇವರ ಇಚ್ಛೆ! ಶಿಕ್ಷಕಿ ಹುದ್ದೆ ತೊರೆದು ನೀಲಿತಾರೆಯಾದ ಟಿಲಿಯಾ ಬೋಲ್ಡ್​ ಹೇಳಿಕೆ
ಚಿಕ್ಕಮಗಳೂರಿನಲ್ಲಿ ಕಳಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಪಂಚ ಮೋದಿಯನ್ನ ಹೊಗಳಿ ಕೊಂಡಾಡುತ್ತಿದೆ. ರಷ್ಯಾ-ಉಕ್ರೇನ್ ಯುದ್ಧವಾದಾಗ ಮಧ್ಯಸ್ಥಿಕೆ ವಹಿಸಿದ್ದು ಪ್ರಧಾನಿ ಮೋದಿ. ಈ ಹಿಂದೆ ಯಾರಿಗೂ ಈ ಗಡಸುತನ ಇರಲಿಲ್ಲ. ಜಗತ್ತೇ ಮೆಚ್ವಿರೋ ಅಂತಹಾ ನಾಯಕರಿಗೆ ಕಾಂಗ್ರೆಸ್ ಅವಮಾನ ಮಾಡಿದ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಬದನೆಕಾಯಿ ಬೆಳೆಯಲು ಇನ್ಫೋಸಿಸ್ ಉದ್ಯೋಗ ತೊರೆದು ರೈತನಾದ ಟೆಕ್ಕಿ; 40,000 ಸಾವಿರ ರೂ. ಸಂಬಳಕ್ಕಿಂತ ದುಪ್ಪಟ್ಟು ಹಣ ಗಳಿಕೆ!
ಮೋದಿಗೆ ಸೋನಿಯಾ ಸಾವಿನ ವ್ಯಾಪಾರಿ ಅಂದಿದ್ರು, ಪ್ರಿಯಾಂಕ ಗಾಂಧಿ, ನಾಲಾಯಕ್, ಹಿಟ್ಲರ್ ಅಂದಿದ್ರು, ಮಹಾರಾಷ್ಟ್ರ ಚುನಾವಣೆ ವೇಳೆ ಖರ್ಗೆ 100 ತಲೆ ರಾವಣ ಅಂದಿದ್ದರು. ಈಗ ವಿಷ ಸರ್ಪ, ನೆಕ್ಕಿ ನೋಡಿದರೆ ಸಾಯ್ತೀರಾ ಅಂದಿದ್ದಾರೆ. ಖರ್ಗೆ ಕೇವಲ ಕರ್ನಾಟಕದ ನಾಯಕರಲ್ಲ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಅವರ ಮಾತನ್ನು ಚೀನಾ, ಪಾಕಿಸ್ತಾನ,ಅಮೆರಿಕಾ ಎಲ್ಲಾ ಕೇಳಿಸಿಕೊಳ್ತಾರೆ ಎಂದು ಕಾಂಗ್ರೆಸ್​​ ನಡೆ ವಿರುದ್ಧವಾಗಿ ಕಿಡಿಕಾರಿದ್ದಾರೆ.
ಇದನ್ನೂ ಓದಿ:6 ಪತ್ನಿಯರ ಜತೆ ಮಲಗಲು ಹಾಸಿಗೆಗಾಗಿ 81 ಲಕ್ಷ ರೂ. ಖರ್ಚು ಮಾಡಿದ ಭೂಪ!ಮೋದಿ ಅವರಿಗೆ ಅವಮಾನ ಮಾಡುವುದನ್ನ ಯಾರೂ ಕ್ಷಮಿಸಲ್ಲ. ಖರ್ಗೆ ಅವರು ಬೇಷರತ್ ಕ್ಷಮೆ ಕೇಳಬೇಕು. ಕಾಂಗ್ರೆಸ್ ಖರ್ಗೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ರಸ್ತೆಯಲ್ಲಿ ನಮಾಜ್ ಮಾಡಿದ 2,000 ಜನರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
