ವಾರಣಾಸಿ:17 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಹರಿಬಿಟ್ಟ ಆಘಾತಕಾರಿ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.
ಇದನ್ನೂ ಓದಿ:ಮೊಬೈಲ್ ಫೋನ್ ನೀರಿಗೆ ಬಿತ್ತೆಂದು ಜಲಾಶಯವನ್ನೇ ಖಾಲಿ ಮಾಡಿಸಿದ ಅಧಿಕಾರಿ!
ವಾರಣಾಸಿಯ ದಶಾಶ್ವಮೇಘ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಭಾಗವಹಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ 17ರ ಬಾಲಕಿಯನ್ನು ಅಪಹರಿಸಿದ ನಾಲ್ವರು ಯುವಕರ ಗುಂಪೊಂದು ಆಕೆ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದರು.
ಮೇ 19ರಂದು ನಡೆದ ಈ ಭೀಕರ ಘಟನೆಯ ವಿಡಿಯೋ ಎಲ್ಲೆಡೆ ವೈರಲ್​ ಆದ ನಂತರ ಬಾಲಕಿಯ ಸಂಬಂಧಿಕರಿಗೆ ಹಾಗೂ ಕುಟುಂಬದವರಿಗೆ ಬಾಲಕಿಯ ಮೇಲಿನ ದೌರ್ಜನ್ಯದ ಬಗ್ಗೆ ತಿಳಿದು ಬಂದಿದೆ. ಈ ಕುರಿತು ಎಫ್​ಐಆರ್​ ದಾಖಲಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 11 =
Remember me
