ಚೆನ್ನೈ:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಆರನೇ ಖೇಲೋ ಇಂಡಿಯಾ ಯೂತ್ ಗೇಮ್ಸ್‌ನನ್ನು ಉದ್ಘಾಟಿಸಿದರು. ಜನವರಿ 19ರಿಂದ 31ರವರೆಗೆ ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ.
ಇದನ್ನೂ ಓದಿ:ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕರ್ನಾಟಕದಲ್ಲೂ ರಜೆ ಘೋಷಣೆಗೆ ಬಿಜೆಪಿ, ವಕೀಲರ ಸಂಘ ಆಗ್ರಹ
ಪ್ರಧಾನಮಂತ್ರಿ ಅಡಿಗಲ್ಲು ಹಾಕಿದ ಪ್ರಸಾರ ಕ್ಷೇತ್ರದ ಯೋಜನೆಗಳು ಡಿಡಿ ತಮಿಳು ಎಂದು ಪರಿಷ್ಕರಿಸಿದ ಡಿಡಿ ಪೊಧಿಗೈ ಚಾನೆಲ್ ಅನ್ನು ಪ್ರಾರಂಭಿಸುವುದನ್ನು ಒಳಗೊಂಡಿದೆ.
ಎಂಟು ರಾಜ್ಯಗಳಲ್ಲಿ 12 ಆಕಾಶವಾಣಿ ಎಫ್‌ಎಂ ಯೋಜನೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ 4 ಡಿಡಿ ಟ್ರಾನ್ಸ್‌ಮಿಟರ್‌ಗಳು. ಜೊತೆಗೆ 12 ರಾಜ್ಯಗಳಲ್ಲಿ 26 ಹೊಸ ಎಫ್‌ಎಂ ಟ್ರಾನ್ಸ್‌ ಮೀಟರ್ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಿದರು.
ರಾಮಜನ್ಮಭೂಮಿ ತೀರ್ಪು: ರಾಮಲಲ್ಲಾ ಪ್ರತಿಷ್ಠಾಪನೆ ಸಭಾರಂಭಕ್ಕೆ ನ್ಯಾಯಮೂರ್ತಿಗಳಿಗೆ ಅಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
