
ಬೆಂಗಳೂರು:ಬಾಲಿವುಡ್‌ ನಟಿಶ್ರದ್ಧಾ ಕಪೂರ್  ಬಾಯ್ ಫ್ರೆಂಡ್ ರಾಹುಲ್ ಮೋದಿ ಜತೆಗೆ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕುರಿತಾದ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.
ಶ್ರದ್ಧಾ ಕಪೂರ್ ಮತ್ತು ರಾಹುಲ್ ಮೋದಿ ಜೋಡಿ ಮೊದಲ ಬಾರಿಗೆ ಅಧಿಕೃತವಾಗಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಗುಜರಾತ್‌ಗೆ ತೆರಳುವ ಮೊದಲು ಮುಂಬೈನ ಖಾಸಗಿ ಟರ್ಮಿನಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರದ್ಧಾ ಮತ್ತು ರಾಹುಲ್ ಬಿಳಿ ಮತ್ತು ನೀಲಿ ಬಣ್ಣದ ಡೆನಿಮ್‌ನಲ್ಲಿ ಒಂದೇ ತರದ ಬಟ್ಟೆಗಳನ್ನು ಆರಿಸಿಕೊಂಡಿದ್ದರು.
ವಿಮಾನ ನಿಲ್ದಾಣದಲ್ಲಿ ಅವರು  ಜೊತೆಯಾಗಿ ಕಾಣಿಸಿಕೊಂಡ ನಂತರ ಪಾಪರಾಜಿ ವೀಡಿಯೊಗಳಲ್ಲಿ, ಶ್ರದ್ಧಾ ಮತ್ತು ರಾಹುಲ್ ಈವೆಂಟ್ ಸ್ಥಳಕ್ಕೆ ಆಗಮಿಸುತ್ತಿರುವುದನ್ನು ಗುರುತಿಸಲಾಗಿದೆ.
ಶ್ರದ್ಧಾ ರಾಹುಲ್ ಅವರೊಂದಿಗಿನ ತನ್ನ ಸಂಬಂಧವನ್ನ  ದೃಢಪಡಿಸಿಲ್ಲ ಅಥವಾ ನಿರಾಕರಿಸಿಲ್ಲವಾದರೂ,  ಇಬ್ಬರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕವಾಗಿ ಸಂಬಂಧದ ರೂಮರ್‌ಗಳು ನಿಜ ಎಂದು ನಂಬಲು ಕಾರಣವಾಗಿದೆ.
ಹೂ*ಸು, ಬೆವರು ಮಾರಿ, ಲಕ್ಷ ಗಳಿಸುವ ಮಹಿಳೆ; ಇದನ್ನೇಲ್ಲಾ ಯಾರು ಖರೀದಿ ಮಾಡ್ತಾರೆ ಎಂದ ನೆಟ್ಟಿಗರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 + 12 =
Remember me
