ನವದೆಹಲಿ:ಬರ್ಬರವಾಗಿ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ 58ವರ್ಷದ ತಾಯಿ ಚರಣ್ ಕೌರ್ ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಮೂಸೆವಾಲಾ ಅವರ ತಾಯಿಗೆ 58 ವರ್ಷವಾದರೆ, ಬಾಲ್ಕೌರ್ ಸಿಂಗ್ ಅವರಿಗೆ 60 ವರ್ಷ. ಈ ವಯಸ್ಸಿನಲ್ಲಿ ಗಂಡು ಮಗುವಿಗೆ ಪೋಷಕರಾಗಿ ಸಂತಸ ವ್ಯಕ್ತಪಡಿಸಿದ್ದಾರೆ.
ಮಗುವಿನ ಜತೆಗಿರುವ ಚಿತ್ರವನ್ನು ಸಿಧು ಮೂಸೆವಾಲಾ ತಂದೆ ಬಲ್ಕೌರ್​ ಸಿಂಗ್ ಹಂಚಿಕೊಂಡಿದ್ದಾರೆ. ಶುಭದೀಪ್ (ಸಿಧು ಮೂಸೆವಾಲ)ತನನ್ನು ಪ್ರೀತಿಸುವ ಕೋಟ್ಯಂತರ ಜನರ ಆಶೀರ್ವಾದದಿಂದ ದೇವರು ಶುಭ್ ಅವರ ಕಿರಿಯ ಸಹೋದರನನ್ನು ನಮ್ಮ ತೋಳಿನಲ್ಲಿ ಹಾಕಿದ್ದಾನೆ. ಭಗವಂತನ ದಯೆಯಿಂದ ತಾಯಿ ಹಾಗೂ ಮಗು ಆರೋಗ್ಯವಾಗಿದೆ ಮತ್ತು ಎಲ್ಲಾ ಹಿತೈಷಿಗಳ ಅಪಾರ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ ಎಂದು ಬರೆದುಕೊಂಡು ಮುದ್ದಾದ ಮುಗುವಿನ ಫೋಟೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ.
A post shared by Balkaur Singh (@sardarbalkaursidhu)

ಕಾಂಗ್ರೆಸ್‌ನಿಂದ ಚುನಾವಣಾ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗಾಯಕ ಮೂಸೆವಾಲಾ ಅವರನ್ನು 2022ರ ಮೇ 29ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಗಾಯಕ ಹೆಣವಾಗಿದ್ದರು. ಇದು ಅವರ ಅಭಿಮಾನಿಗಳಿಗೆ ದೊಡ್ಡ ಆಘಾತವನ್ನು ನೀಡಿತ್ತು.
ನನಗೆ ಈ ಬೆಂಗಲೋರ್​ ಇಡ್ಲಿ ಬೇಡಾ, ಬೇರೆ ತಗೊಂಡು ಬಾ: ಕಿಚ್ಚ ಸುದೀಪ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 11 =
Remember me
